ಯೋಬ 8:7 - ಪರಿಶುದ್ದ ಬೈಬಲ್7 ಆಗ, ನೀನು ಮೊದಲು ಹೊಂದಿದ್ದೆಲ್ಲ ಅಲ್ಪವಾಗಿ ತೋರುವುದು; ನಿನ್ನ ಭವಿಷ್ಯವು ಬಹು ಯಶಸ್ವಿಯಾಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನಿನ್ನ ಮೊದಲನೆಯ ಸ್ಥಿತಿಯು ಅಲ್ಪವಾಗಿದ್ದರೂ, ನಿನ್ನ ಕಡೆಯ ಸ್ಥಿತಿಯು ಬಹಳ ವೃದ್ಧಿಹೊಂದುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಆಗ ನಿನ್ನ ಭವಿಷ್ಯ ಎಷ್ಟು ಉಜ್ವಲವಾಗಿರುತ್ತದೆಂದರೆ ನಿನ್ನ ಮೊದಲಿನ ಸ್ಥಿತಿ ಕೂಡ ಅತ್ಯಲ್ಪವಾಗಿ ಕಾಣುವುದು ನಿನಗೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ನಿನ್ನ ಮೊದಲನೆಯ ಸ್ಥಿತಿಯು ಅಲ್ಪವಾಗಿದ್ದರೂ ನಿನ್ನ ಕಡೆಯ ಸ್ಥಿತಿಯು ಬಹಳ ವೃದ್ಧಿಹೊಂದುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ನಿನ್ನ ಆರಂಭವು ಅಲ್ಪವಾಗಿದ್ದರೂ, ನಿನ್ನ ಅಂತ್ಯವು ಬಹಳವಾಗಿ ವೃದ್ಧಿ ಹೊಂದುವುದು. ಅಧ್ಯಾಯವನ್ನು ನೋಡಿ |