ಯೋಬ 9:11 - ಪರಿಶುದ್ದ ಬೈಬಲ್11 ದೇವರು ನನ್ನ ಸಮೀಪದಲ್ಲಿ ಹಾದುಹೋದರೂ ನನಗೆ ಕಾಣಿಸದು; ನನ್ನ ಮುಂದೆ ಹೋದರೂ ನನಗೆ ತಿಳಿಯದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆಹಾ, ಆತನು ನನ್ನ ಪಕ್ಕದಲ್ಲಿ ದಾಟಿಹೋದರೂ ನಾನು ಕಾಣುವುದಿಲ್ಲ; ಮುಂದಕ್ಕೆ ಹಾದುಹೋದರೂ ನನಗೆ ತಿಳಿಯುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಇಗೋ, ಪಕ್ಕದಲ್ಲೇ ಆತ ದಾಟಿಹೋದರೂ ಕಾಣಿಸನು ನನ್ನ ಮುಂದುಗಡೆಯೇ ಹಾದುಹೋದರೂ ತಿಳಿಯದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಆಹಾ, ಆತನು ನನ್ನ ಪಕ್ಕದಲ್ಲಿ ದಾಟಿಹೋದರೂ ನಾನು ಕಾಣೆನು; ಮುಂದಕ್ಕೆ ಹಾದುಹೋದರೂ ನನಗೆ ತಿಳಿಯುವದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ದೇವರು ನನ್ನ ಮುಂದೆ ಹಾದುಹೋದಾಗ, ನನಗೆ ಅವರು ಕಾಣುವುದಿಲ್ಲ; ದೇವರು ದಾಟಿ ಹೋಗುತ್ತಾರೆ; ಆದರೆ ನಾನು ಅವರನ್ನು ಗ್ರಹಿಸಿಕೊಳ್ಳುವುದಿಲ್ಲ. ಅಧ್ಯಾಯವನ್ನು ನೋಡಿ |