ಯೋಬ 9:22 - ಪರಿಶುದ್ದ ಬೈಬಲ್22 ‘ಜೀವಿತದಲ್ಲಿ ಎಲ್ಲರೂ ಒಂದೇ. ಆದ್ದರಿಂದ ಆತನು ಅಪರಾಧಿಗಳನ್ನೂ ನಿರಪರಾಧಿಗಳನ್ನೂ ನಾಶಮಾಡುತ್ತಾನೆ’ ಎಂಬುದು ನನ್ನ ಆಲೋಚನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಎಲ್ಲಾ ಒಂದೇ. ಆದಕಾರಣ ‘ನಾನು, ನಿರ್ದೋಷಿಯನ್ನೂ, ದೋಷಿಯನ್ನೂ ಆತನು ನಾಶ ಮಾಡುತ್ತೇನೆ’ ಎಂದು ಹೇಳುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಎಲ್ಲವೂ ಒಂದೇ ಆಗಿಬಿಟ್ಟಿದೆ. ಆದ್ದರಿಂದಲೇ ಇಂತೆನ್ನುತ್ತೇನೆ: ‘ದೋಷಿಯೋ ನಿರ್ದೋಷಿಯೋ’ ದೇವರು ಎಲ್ಲರನೂ ನಾಶಗೊಳಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಎಲ್ಲಾ ಒಂದೇ ಸರಿ, ಆದಕಾರಣ ನಾನು - ನಿರ್ದೋಷಿಯನ್ನೂ ದೋಷಿಯನ್ನೂ ಆತನು ನಾಶಮಾಡುತ್ತಾನೆ ಎಂದು ಹೇಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಇದೆಲ್ಲಾ ಒಂದೇ ವಿಷಯ; ಆದ್ದರಿಂದ ನಾನು ಇದನ್ನು ಹೇಳುತ್ತೇನೆ: ‘ನಿರ್ದೋಷಿಯನ್ನೂ, ಕೆಟ್ಟವನನ್ನೂ ದೇವರು ದಂಡಿಸುತ್ತಾರೆ.’ ಅಧ್ಯಾಯವನ್ನು ನೋಡಿ |