ಯೋಬ 9:33 - ಪರಿಶುದ್ದ ಬೈಬಲ್33 ನಮ್ಮಿಬ್ಬರಿಗೆ ಮಧ್ಯಸ್ಥಗಾರನಿದ್ದರೆ, ನಮ್ಮಿಬ್ಬರ ಮೇಲೆ ಅಧಿಕಾರವುಳ್ಳವನಿದ್ದರೆ ಎಷ್ಟೋ ಚೆನ್ನಾಗಿರುತ್ತಿತ್ತು. (ಆದರೆ ಅಂಥವರು ಯಾರೂ ಇಲ್ಲ.) ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ನಮ್ಮಿಬ್ಬರ ಮೇಲೆ ಕೈಯಿಡುವವನಾಗಿಯೂ, ಮಧ್ಯಸ್ಥನಾಗಿಯೂ ಇರುವ ನ್ಯಾಯಾಧಿಪತಿಯು ಯಾರೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ನಮ್ಮಿಬ್ಬರ ನಡುವೆ ನಿರ್ಣಯಿಸತಕ್ಕವನು ಇಲ್ಲ ಮಧ್ಯಸ್ಥನಾಗಬಲ್ಲ ನ್ಯಾಯಾಧಿಪತಿ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ನವ್ಮಿುಬ್ಬರ ಮೇಲೆ ಕೈಯಿಡುವವನಾಗಿಯೂ ಮಧ್ಯಸ್ಥನಾಗಿಯೂ ಇರುವ ನ್ಯಾಯಾಧಿಪತಿಯು ಯಾರೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ನಮ್ಮಿಬ್ಬರನ್ನು ಒಟ್ಟು ಸೇರಿಸುವ ಮಧ್ಯಸ್ಥ ಒಂದು ವೇಳೆ ನಮ್ಮ ನಡುವೆ ಇದ್ದಿದ್ದರೆ, ಅಧ್ಯಾಯವನ್ನು ನೋಡಿ |