ಯೋಯೇಲ 1:17 - ಪರಿಶುದ್ದ ಬೈಬಲ್17 ನಾವು ಬೀಜ ಬಿತ್ತಿದೆವು. ಆದರೆ ಅವು ಒಣಗಿ, ಸತ್ತು ಈಗ ನೆಲದ ಮೇಲೆ ಬಿದ್ದಿವೆ. ನಮ್ಮ ಗಿಡಗಳೆಲ್ಲಾ ಒಣಗಿ ಸತ್ತಿವೆ. ನಮ್ಮ ಉಗ್ರಾಣವು ಬರಿದಾಗಿದ್ದು ಬೀಳುತ್ತಲಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಬೀಜಗಳು, ಹೆಂಟೆಗಳ ಕೆಳಗೆ ಕೆಟ್ಟುಹೋಗಿವೆ. ಉಗ್ರಾಣಗಳು ಬರಿದಾಗಿವೆ. ಕಣಜಗಳು ಕೆಡವಲ್ಪಟ್ಟಿವೆ, ಏಕೆಂದರೆ ಧಾನ್ಯವು ಒಣಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಬೀಜಗಳು ಹೆಂಟೆಗಳ ಅಡಿಯಲ್ಲೇ ಒಣಗುತ್ತಿವೆ; ಉಗ್ರಾಣಗಳು ಬರಿದಾಗಿವೆ; ದವಸಧಾನ್ಯದ ಕೊರತೆಯಿಂದ ಕಣಜಗಳು ಕುಸಿದುಬಿದ್ದಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಬೀಜಗಳು ಹೆಂಟೆಗಳ ಕೆಳಗೆ ಒಣಗುತ್ತವೆ; ಹಗೇವುಗಳು ಬರಿದಾಗಿವೆ, ಕಣಜಗಳು ಬಿದ್ದುಹೋಗಿವೆ; ಧಾನ್ಯಕ್ಕೆ ಸಂಕೋಚವಾಯಿತಷ್ಟೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಬೀಜಗಳು ಹೆಂಟೆಗಳ ಕೆಳಗೆ ಕೆಟ್ಟು ಹೋಗಿವೆ. ಉಗ್ರಾಣಗಳು ನಾಶವಾಗಿವೆ. ಕಣಜಗಳು ಕುಸಿದುಬಿದ್ದಿವೆ. ಏಕೆಂದರೆ ಧಾನ್ಯವು ಒಣಗಿದೆ. ಅಧ್ಯಾಯವನ್ನು ನೋಡಿ |