ಯೋಹಾನ 1:2 - ಪರಿಶುದ್ದ ಬೈಬಲ್2 ಆರಂಭದಲ್ಲಿ ಆತನು ದೇವರೊಂದಿಗೆ ಇದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆ ವಾಕ್ಯವೆಂಬಾತನು ಆದಿಯಲ್ಲಿ ದೇವರೊಂದಿಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಅನಾದಿಯಿಂದಲೇ ಅವರು ದೇವರೊಂದಿಗೆ ಇದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಆ ವಾಕ್ಯವೆಂಬವನು ಆದಿಯಲ್ಲಿ ದೇವರ ಬಳಿಯಲ್ಲಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆ ವಾಕ್ಯವೆಂಬುವವರು ಆದಿಯಲ್ಲಿ ದೇವರ ಬಳಿಯಲ್ಲಿದ್ದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ತೊ ಜಗ್ ರಚುಚ್ಯಾ ಅದ್ದಿಕ್ನಾಚ್ ದೆವಾಚ್ಯಾ ವಾಂಗ್ಡಾ ಹೊತ್ತೊ. ಅಧ್ಯಾಯವನ್ನು ನೋಡಿ |
ಒಮ್ಮೊಮ್ಮೆ ನನ್ನಷ್ಟಕ್ಕೆ ನಾನೇ ಹೇಳಿಕೊಳ್ಳುತ್ತೇನೆ, “ನಾನು ಯೆಹೋವನನ್ನೇ ಮರೆತುಬಿಡುತ್ತೇನೆ. ಆತನ ಹೆಸರಿನಲ್ಲಿ ಇನ್ನೇನೂ ಮಾತನಾಡುವುದಿಲ್ಲ” ಎಂದುಕೊಂಡರೆ ಆತನ ಸಂದೇಶವು ನನ್ನ ಅಂತರಾಳದಲ್ಲಿ ಉರಿಯುವ ಜ್ವಾಲೆಯಂತಾಗುತ್ತದೆ. ಅದು ಆಳಕ್ಕೆ ಇಳಿದು ನನ್ನ ಎಲುಬುಗಳನ್ನು ಸುಡುವಂತಾಗುತ್ತದೆ. ಯೆಹೋವನ ಸಂದೇಶವನ್ನು ನನ್ನ ಅಂತರಾಳದಲ್ಲಿ ಹಿಡಿದಿಟ್ಟುಕೊಳ್ಳಲು ಪ್ರಯತ್ನ ಮಾಡಿ ನಾನು ದಣಿಯುತ್ತೇನೆ. ಕೊನೆಗೆ ಅದನ್ನು ನನ್ನೊಳಗೆ ಇಟ್ಟುಕೊಳ್ಳಲು ಅಸಾಧ್ಯವಾಗುತ್ತದೆ.