ಯೋಹಾನ 1:26 - ಪರಿಶುದ್ದ ಬೈಬಲ್26 ಯೋಹಾನನು, “ನಾನು ಜನರಿಗೆ ನೀರಿನಿಂದ ದೀಕ್ಷಾಸ್ನಾನ ಮಾಡಿಸುವೆನು. ಆದರೆ ನಿಮಗೆ ಗೊತ್ತಿಲ್ಲದ ಒಬ್ಬನು ಇಲ್ಲಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಅದಕ್ಕೆ ಯೋಹಾನನು, “ನಾನು ನೀರಿನಿಂದ ದೀಕ್ಷಾಸ್ನಾನ ಮಾಡಿಸುತ್ತೇನೆ. ಆದರೆ ನೀವು ಅರಿಯದೆ ಇರುವ ಒಬ್ಬಾತನು ನಿಮ್ಮ ಮಧ್ಯದಲ್ಲಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಪ್ರತ್ಯುತ್ತರವಾಗಿ ಯೊವಾನ್ನನು, “ನಾನು ನಿಮಗೆ ನೀರಿನಿಂದ ಸ್ನಾನದೀಕ್ಷೆ ಕೊಡುತ್ತಿದ್ದೇನೆ. ನಿಮಗೆ ತಿಳಿಯದ ಒಬ್ಬ ವ್ಯಕ್ತಿ ನಿಮ್ಮ ನಡುವೆ ಇದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಅದಕ್ಕೆ ಯೋಹಾನನು - ನಾನು ನೀರಿನಿಂದ ಸ್ನಾನಮಾಡಿಸುವವನು; ಆದರೆ ನೀವು ಅರಿಯದೆ ಇರುವ ಒಬ್ಬಾತನು ನಿಮ್ಮ ಮಧ್ಯದಲ್ಲಿ ನಿಂತಿದ್ದಾನೆ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಅದಕ್ಕೆ ಯೋಹಾನನು, “ನಾನು ನೀರಿನಿಂದ ದೀಕ್ಷಾಸ್ನಾನ ಮಾಡಿಸುತ್ತೇನೆ. ಆದರೆ ನೀವು ಅರಿಯದ ಒಬ್ಬ ವ್ಯಕ್ತಿ ನಿಮ್ಮ ನಡುವೆ ಇದ್ದಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್26 ತನ್ನಾ ಜುವಾಂವಾನ್ “ಮಿಯಾ ಪಾನಿಯಾನ್ ಬಾಲ್ತಿಮ್ ದಿತಾ, ಖರೆ ತುಮ್ಚ್ಯಾ ಮದ್ದಿ ಎಕ್ ಮಾನುಸ್ ಹಾಯ್ ತೆಕಾ ತುಮಿ ಒಳ್ಕಿನ್ಯಾಶಿ. ಅಧ್ಯಾಯವನ್ನು ನೋಡಿ |