ಯೋಹಾನ 1:35 - ಪರಿಶುದ್ದ ಬೈಬಲ್35 ಮರುದಿನ ಯೋಹಾನನು ತನ್ನ ಇಬ್ಬರು ಶಿಷ್ಯರೊಂದಿಗೆ ಇದ್ದಾಗ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಮರುದಿನ ಪುನಃ ಯೋಹಾನನೂ ತನ್ನ ಇಬ್ಬರು ಶಿಷ್ಯರೊಂದಿಗೆ ನಿಂತುಕೊಂಡಿದ್ದನು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಮಾರನೆಯ ದಿನ ಯೊವಾನ್ನನು ತನ್ನಿಬ್ಬರು ಶಿಷ್ಯರ ಸಂಗಡ ನಿಂತುಕೊಂಡಿರುವಾಗ, ಯೇಸು ಸ್ವಾಮಿ ಆ ಮಾರ್ಗವಾಗಿ ಹೋಗುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಮರುದಿನ ತಿರಿಗಿ ಯೋಹಾನನೂ ಅವನ ಶಿಷ್ಯರಲ್ಲಿ ಇಬ್ಬರೂ ನಿಂತುಕೊಂಡಿದ್ದಾಗ ಯೋಹಾನನು ಅಲ್ಲಿ ತಿರುಗಾಡುತ್ತಿರುವ ಯೇಸುವನ್ನು ನೋಡಿ - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ಮರುದಿನ ಯೋಹಾನನು ಪುನಃ ತನ್ನ ಶಿಷ್ಯರಲ್ಲಿ ಇಬ್ಬರೊಂದಿಗೆ ನಿಂತುಕೊಂಡಿದ್ದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್35 ಜುವಾಂವ್ ದುಸ್ರೆಂದಿಸಿ ಅನಿ ಎಗ್ದಾ ಅಪ್ಲ್ಯಾ ದೊಗೆ ಜಾನಾ ಶಿಸಾಂಚ್ಯಾ ವಾಂಗ್ಡಾ ಥೈ ಇಬೆ ಹೊತ್ತೊ. ಅಧ್ಯಾಯವನ್ನು ನೋಡಿ |