ಯೋಹಾನ 1:44 - ಪರಿಶುದ್ದ ಬೈಬಲ್44 ಅಂದ್ರೆಯ ಮತ್ತು ಪೇತ್ರರಂತೆ ಫಿಲಿಪ್ಪನು ಸಹ ಬೆತ್ಸಾಯಿದ ಎಂಬ ಊರಿನವನಾಗಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201944 ಈ ಫಿಲಿಪ್ಪನು, ಅಂದ್ರೆಯ ಮತ್ತು ಪೇತ್ರರ ಪಟ್ಟಣವಾದ ಬೆತ್ಸಾಯಿದದವನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)44 ಅಂದ್ರೆಯ ಮತ್ತು ಪೇತ್ರನಂತೆ ಫಿಲಿಪ್ಪನು ಕೂಡ ಬೆತ್ಸಾಯಿದ ಎಂಬ ಊರಿನವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)44 ಈ ಫಿಲಿಪ್ಪನು ಬೇತ್ಸಾಯಿದದವನು, ಅಂದರೆ ಅಂದ್ರೆಯ ಪೇತ್ರರ ಊರಿನವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ44 ಫಿಲಿಪ್ಪನು, ಅಂದ್ರೆಯ ಮತ್ತು ಪೇತ್ರನ ಪಟ್ಟಣವಾದ ಬೇತ್ಸಾಯಿದಕ್ಕೆ ಸೇರಿದವನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್44 ಫಿಲಿಪ್‍ಬಿ ಬೆತ್ಸಾಯಿದಾ ಮನ್ತಲ್ಯಾ, ಅಂದ್ರು, ಅನಿ ಪೆದ್ರುಂಚ್ಯಾ ಶಾರಾಚೊಚ್. ಅಧ್ಯಾಯವನ್ನು ನೋಡಿ |
ಯೇಸು ಹೇಳಿದ್ದೇನೆಂದರೆ: “ಖೊರಾಜಿನೇ, ನಿನ್ನ ಗತಿಯನ್ನು ಏನು ಹೇಳಲಿ? ಬೆತ್ಸಾಯಿದವೇ, ನಿನ್ನ ಗತಿಯನ್ನು ಏನು ಹೇಳಲಿ! ನಾನು ನಿಮ್ಮಲ್ಲಿ ಅನೇಕ ಅದ್ಭುತಕಾರ್ಯಗಳನ್ನು ಮಾಡಿದೆನು. ಅದೇ ಅದ್ಭುತಕಾರ್ಯಗಳನ್ನು ಟೈರ್, ಸೀದೋನ್‌ಗಳಲ್ಲಿ ಮಾಡಿದ್ದರೆ, ಅವುಗಳ ಜನರು ಬಹಳ ಕಾಲದ ಹಿಂದೆಯೇ ತಮ್ಮ ಜೀವಿತವನ್ನು ಬದಲಾಯಿಸಿಕೊಳ್ಳುತ್ತಿದ್ದರು; ತಮ್ಮ ಪಾಪಗಳಿಗಾಗಿ ದುಃಖಪಟ್ಟು ಗೋಣಿತಟ್ಟನ್ನು ಕಟ್ಟಿಕೊಳ್ಳುತ್ತಿದ್ದರು; ಮೈಮೇಲೆ ಬೂದಿಯನ್ನು ಹಾಕಿಕೊಳ್ಳುತ್ತಿದ್ದರು.
“ಕೊರಾಜಿನೇ, ಬೆತ್ಸಾಯಿದವೇ, ನಿಮ್ಮ ಗತಿಯನ್ನು ಏನು ಹೇಳಲಿ! ನಿಮ್ಮಲ್ಲಿ ನಾನು ಅನೇಕ ಸೂಚಕಕಾರ್ಯಗಳನ್ನು ಮಾಡಿದೆನು. ಅದೇ ಸೂಚಕ ಕಾರ್ಯಗಳು ಟೈರ್ ಮತ್ತು ಸಿದೋನ್ ಪಟ್ಟಣಗಳಲ್ಲಿ ನಡೆದಿದ್ದರೆ, ಅವುಗಳ ಜನರು ಬಹಳ ಹಿಂದೆಯೇ, ತಮ್ಮ ಜೀವಿತಗಳನ್ನು ಮಾರ್ಪಡಿಸಿಕೊಂಡು, ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು, ಗೋಣಿತಟ್ಟನ್ನು ಧರಿಸಿಕೊಂಡು, ಬೂದಿಯನ್ನು ಬಳಿದುಕೊಳ್ಳುತ್ತಿದ್ದರು.