Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 10:17 - ಪರಿಶುದ್ದ ಬೈಬಲ್‌

17 ತಂದೆಯು ನನ್ನನ್ನು ಪ್ರೀತಿಸುತ್ತಾನೆ. ಏಕೆಂದರೆ ನಾನು ನನ್ನ ಪ್ರಾಣವನ್ನು ಮತ್ತೆ ಪಡೆದುಕೊಳ್ಳುವುದಕ್ಕಾಗಿ ಕೊಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ತಂದೆಯು ನನ್ನನ್ನು ಪ್ರೀತಿಸುತ್ತಾನೆ ಏಕೆಂದರೆ, ನಾನು ನನ್ನ ಪ್ರಾಣವನ್ನು ಮರಳಿ ಪಡೆದುಕೊಳ್ಳುವಂತೆ ಅದನ್ನು ಕೊಡುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 “ಏಕೆಂದರೆ, ನನ್ನ ಪಿತನಿಗೆ ನನ್ನಲ್ಲಿ ಪ್ರೀತಿ ಇದೆ. ನನ್ನ ಪ್ರಾಣವನ್ನು ಮರಳಿ ಪಡೆಯುವಂತೆ ನಾನದನ್ನು ಧಾರೆಯೆರೆಯುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನಾನು ತಿರಿಗಿ ಪಡಕೊಳ್ಳುತ್ತೇನೆಂದು ನನ್ನ ಪ್ರಾಣವನ್ನು ಕೊಡುತ್ತೇನೆ; ಅದರ ನಿವಿುತ್ತವಾಗಿ ತಂದೆಯು ನನ್ನನ್ನು ಪ್ರೀತಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಮರಳಿ ಪಡೆಯುವಂತೆ ನನ್ನ ಪ್ರಾಣವನ್ನು ನಾನು ಕೊಡುವುದರಿಂದ ನನ್ನ ತಂದೆಯು ನನ್ನನ್ನು ಪ್ರೀತಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಮಾಜೊ ಬಾಬಾ ಮಾಕಾ ಪ್ರೆಮ್ ಕರ್‍ತಾ, ಕಶ್ಯಾಕ್ ಮಟ್ಲ್ಯಾರ್ ಮಿಯಾ ಮಾಜೊ ಜಿವ್ ದಿವ್ಕ್ ಸೈತ್ ತಯಾರ್ ಹಾಂವ್. ತೊ ಜಿವ್ ಮಿಯಾ ಅನಿ ಪರ್ತುನ್ ಖಮ್ವುನ್ ಘೆವ್ಕ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 10:17
12 ತಿಳಿವುಗಳ ಹೋಲಿಕೆ  

ನನ್ನ ಪ್ರಾಣವನ್ನು ಯಾರೂ ನನ್ನಿಂದ ಕಸಿದುಕೊಳ್ಳಲಾರರು; ನಾನೇ ಅದನ್ನು ಇಚ್ಛಾಪೂರ್ವಕವಾಗಿ ಕೊಡುತ್ತೇನೆ. ನನ್ನ ಪ್ರಾಣವನ್ನು ಕೊಡುವುದಕ್ಕೂ ಅದನ್ನು ಮತ್ತೆ ಪಡೆದುಕೊಳ್ಳುವುದಕ್ಕೂ ನನಗೆ ಹಕ್ಕಿದೆ. ಹೀಗೆ ಮಾಡಬೇಕೆಂದು ತಂದೆಯೇ ನನಗೆ ಆಜ್ಞಾಪಿಸಿದ್ದಾನೆ” ಎಂದು ಹೇಳಿದನು.


“ನಾನೇ ಒಳ್ಳೆಯ ಕುರುಬ. ಒಳ್ಳೆಯ ಕುರುಬನು ಕುರಿಗಳಿಗಾಗಿ ತನ್ನ ಪ್ರಾಣವನ್ನು ಕೊಡುತ್ತಾನೆ.


ಕೇವಲ ಸ್ವಲ್ಪಕಾಲದವರೆಗೆ ಯೇಸುವು ದೇವದೂತರಿಗಿಂತ ಸ್ವಲ್ಪವೇ ಕಡಿಮೆಯಾಗಿ ಮಾಡಲ್ಪಟ್ಟನು. ಆದರೆ ನಾವೀಗ ವೈಭವ, ಗೌರವಗಳೆಂಬ ಕಿರೀಟ ಧರಿಸಿರುವ ಆತನನ್ನು ನೋಡುತ್ತೇವೆ. ಏಕೆಂದರೆ ದೇವರ ಕೃಪೆಯ ನಿಮಿತ್ತ ಆತನು ಎಲ್ಲರಿಗೋಸ್ಕರ ಸಂಕಟ ಅನುಭವಿಸಿ ಮರಣಹೊಂದಿದನು.


“ನನ್ನ ಸೇವಕನನ್ನು ನೋಡಿರಿ! ನಾನು ಆತನಿಗೆ ಬೆಂಬಲ ನೀಡುತ್ತೇನೆ. ನಾನು ಆರಿಸಿಕೊಂಡಿದ್ದು ಆತನನ್ನೇ. ನಾನು ಆತನನ್ನು ಮೆಚ್ಚಿಕೊಂಡಿದ್ದೇನೆ. ನನ್ನ ಆತ್ಮವನ್ನು ಆತನಲ್ಲಿರಿಸುವೆನು. ಆತನು ಜನಾಂಗಗಳನ್ನು ನ್ಯಾಯವಾಗಿ ತೀರ್ಪು ಮಾಡುವನು.


ಯೋಹಾನನ ಶಿಷ್ಯರಲ್ಲಿ ಕೆಲವರಿಗೂ ಮತ್ತೊಬ್ಬ ಯೆಹೂದ್ಯನಿಗೂ ಶುದ್ಧಾಚಾರದ ಬಗ್ಗೆ ವಾದವಾಯಿತು.


ತನ್ನ ಸೇವಕನು ನೀತಿವಂತನಾಗಿರಬೇಕೆಂದೂ ತನ್ನ ಉತ್ಕೃಷ್ಟವಾದ ಉಪದೇಶವನ್ನು ಗೌರವಿಸಬೇಕೆಂದೂ ಯೆಹೋವನು ಬಯಸುತ್ತಾನೆ.


ನೀನು ಒಳ್ಳೆಯದನ್ನು ಪ್ರೀತಿಸುವೆ, ಕೆಟ್ಟದ್ದನ್ನು ದ್ವೇಷಿಸುವೆ. ಆದ್ದರಿಂದ ದೇವರು, ಹೌದು, ನಿನ್ನ ದೇವರೇ ನಿನ್ನನ್ನು ನಿನ್ನ ಸಂಗಡಿಗರಿಗಿಂತ ಉನ್ನತಸ್ಥಾನಕ್ಕೆ ಏರಿಸಿ ಪರಮಾನಂದದ ತೈಲದಿಂದ ಅಭಿಷೇಕಿಸಿದ್ದಾನೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು