Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 10:23 - ಪರಿಶುದ್ದ ಬೈಬಲ್‌

23 ಯೇಸು ದೇವಾಲಯದೊಳಗೆ ಸೊಲೊಮೋನನ ಆಲಯದಲ್ಲಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಯೇಸು ದೇವಾಲಯದೊಳಗೆ ಸೊಲೊಮೋನನ ಮಂಟಪದಲ್ಲಿ ತಿರುಗಾಡುತ್ತಾ ಇರುವಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಯೇಸು ಸ್ವಾಮಿ ಆ ದೇವಾಲಯದ ಆವರಣದಲ್ಲಿದ್ದ ಸೊಲೊಮೋನನ ಮಂಟಪದಲ್ಲಿ ತಿರುಗಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಯೇಸು ದೇವಾಲಯದೊಳಗೆ ಸೊಲೊಮೋನನ ಮಂಟಪದಲ್ಲಿ ತಿರುಗಾಡುತ್ತಾ ಇರುವಾಗ ಯೆಹೂದ್ಯರು ಆತನನ್ನು ಸುತ್ತಿಕೊಂಡು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಯೇಸು ದೇವಾಲಯದೊಳಗೆ ಸೊಲೊಮೋನನ ಮಂಟಪದಲ್ಲಿ ತಿರುಗಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಜೆಜು ಸೊಲೊಮೊನಾಚ್ಯಾ ಮಂಟಪಾತ್ನಾ ದೆವಾಚ್ಯಾ ಗುಡಿತ್ ಫಿರುಲಾಗಲ್ಲೊ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 10:23
3 ತಿಳಿವುಗಳ ಹೋಲಿಕೆ  

ಅಪೊಸ್ತಲರು ಅನೇಕ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿದರು. ಜನರೆಲ್ಲರೂ ಆ ಕಾರ್ಯಗಳನ್ನು ನೋಡಿದರು. ಅಪೊಸ್ತಲರು ಒಟ್ಟಾಗಿ ಸೊಲೊಮೋನನ ಮಂಟಪದಲ್ಲಿರುತ್ತಿದ್ದರು. ಅವರೆಲ್ಲರ ಉದ್ದೇಶ ಒಂದೇ ಆಗಿತ್ತು.


ಆ ಮನುಷ್ಯನು ಪೇತ್ರ ಮತ್ತು ಯೋಹಾನರನ್ನು ಹಿಡಿದುಕೊಂಡೇ ನಿಂತಿದ್ದನು. ಅವನಿಗೆ ಗುಣವಾದದ್ದರಿಂದ ಜನರೆಲ್ಲರೂ ಆಶ್ಚರ್ಯಗೊಂಡಿದ್ದರು. ಸೊಲೊಮೋನನ ಮಂಟಪದ ಬಳಿ ನಿಂತಿದ್ದ ಪೇತ್ರ ಮತ್ತು ಯೋಹಾನರ ಬಳಿ ಅವರು ಓಡಿಬಂದರು.


ಜೆರುಸಲೇಮಿನಲ್ಲಿ ಆಚರಿಸುವ ಪ್ರತಿಷ್ಠೆಯ ಹಬ್ಬವು ನಡೆಯುತ್ತಿತ್ತು. ಅದು ಚಳಿಗಾಲದಲ್ಲಿ ಆಚರಿಸುವ ಹಬ್ಬ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು