Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 10:26 - ಪರಿಶುದ್ದ ಬೈಬಲ್‌

26 ಆದರೆ ನೀವು ನಂಬುವುದಿಲ್ಲ. ಏಕೆಂದರೆ ನೀವು ನನ್ನ ಕುರಿಗಳಲ್ಲ (ಜನರಲ್ಲ).

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆದರೂ, ನೀವು ನಂಬದೆ ಇದ್ದೀರಿ, ಏಕೆಂದರೆ ನೀವು ನನ್ನ ಕುರಿಗಳಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಆದರೂ ನಿಮಗೆ ನಂಬಿಕೆಯೆಂಬುದಿಲ್ಲ. ಕಾರಣ, ನೀವು ನನ್ನ ಕುರಿಗಳಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಆದರೂ ನೀವು ನನ್ನ ಕುರಿಗಳಿಗೆ ಸೇರಿದವರಲ್ಲವಾದದರಿಂದ ನಂಬದೆ ಇದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ನೀವು ನನ್ನ ಕುರಿಗಳಲ್ಲ, ಆದ್ದರಿಂದಲೇ ನೀವು ನಂಬುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಖರೆ ತುಮಿ ವಿಶ್ವಾಸ್ ಕರಿನ್ಯಾಸಿ, ತಸೆಮನುನ್ ತುಮಿ ಮಾಜಿ ಬಕ್ರಿ ನ್ಹಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 10:26
10 ತಿಳಿವುಗಳ ಹೋಲಿಕೆ  

ದೇವರಿಂದ ಹುಟ್ಟಿದವನು ದೇವರು ಹೇಳುವ ಮಾತುಗಳನ್ನು ಸ್ವೀಕರಿಸಿಕೊಳ್ಳುವನು. ಆದರೆ ನೀವು ದೇವರಿಂದ ಹುಟ್ಟಿಲ್ಲದ ಕಾರಣ ಆತನ ಮಾತುಗಳನ್ನು ಸ್ವೀಕರಿಸಿಕೊಳ್ಳುವುದಿಲ್ಲ” ಎಂದನು.


ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ನಾನು ಅವುಗಳನ್ನು ಬಲ್ಲೆನು ಮತ್ತು ಅವುಗಳು ನನ್ನನ್ನು ಹಿಂಬಾಲಿಸುತ್ತವೆ.


ನಾವಾದರೋ ದೇವರಿಂದ ಬಂದವರು. ಆದ್ದರಿಂದ ದೇವರನ್ನು ಬಲ್ಲ ಜನರು ನಮಗೆ ಕಿವಿಗೊಡುತ್ತಾರೆ, ಆದರೆ ದೇವರಿಂದ ಬಂದಿಲ್ಲದ ಜನರು ನಮ್ಮ ಮಾತುಗಳನ್ನು ಕೇಳುವುದಿಲ್ಲ. ಯಾವುದು ಸತ್ಯವನ್ನು ಬೋಧಿಸುವ ಆತ್ಮ, ಯಾವುದು ಸುಳ್ಳನ್ನು ಬೋಧಿಸುವ ಆತ್ಮ ಎಂಬುದನ್ನು ಹೀಗೆ ತಿಳಿದುಕೊಳ್ಳುತ್ತೇವೆ.


ಆ ಬಳಿಕ ಅವುಗಳ ಮುಂದೆ ಹೋಗುತ್ತಾ ಅವುಗಳಿಗೆ ಮಾರ್ಗದರ್ಶನ ಮಾಡುತ್ತಾನೆ. ಕುರಿಗಳು ಅವನನ್ನು ಹಿಂಬಾಲಿಸುತ್ತವೆ; ಏಕೆಂದರೆ ಅವು ಅವನ ಸ್ವರವನ್ನು ತಿಳಿದಿವೆ.


ಇದಲ್ಲದೆ ಯೇಸು, “ತಂದೆಯ ಅನುಮತಿ ಇಲ್ಲದೆ ಯಾವನೂ ನನ್ನ ಬಳಿಗೆ ಬರಲಾರನು ಎಂದು ನಾನು ನಿಮಗೆ ಹೇಳಿದ್ದಕ್ಕೆ ಅದೇ ಕಾರಣ” ಎಂದನು.


ತಂದೆಯು ನನ್ನ ಜನರನ್ನು ನನಗೆ ಕೊಡುತ್ತಾನೆ. ಆ ಜನರಲ್ಲಿ ಪ್ರತಿಯೊಬ್ಬರೂ ನನ್ನ ಬಳಿಗೆ ಬರುತ್ತಾರೆ. ನನ್ನಲ್ಲಿಗೆ ಬರುವ ಪ್ರತಿಯೊಬ್ಬರನ್ನೂ ನಾನು ಖಂಡಿತವಾಗಿ ಸ್ವೀಕರಿಸಿಕೊಳ್ಳುವೆನು, ಅವರನ್ನು ಎಂದಿಗೂ ತಳ್ಳಿಬಿಡುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು