ಯೋಹಾನ 11:16 - ಪರಿಶುದ್ದ ಬೈಬಲ್16 ಆಗ ದಿದುಮನೆಂಬ ತೋಮನು ತನ್ನ ಜೊತೆ ಶಿಷ್ಯರಿಗೆ, “ನಾವು ಸಹ ಯೇಸುವಿನೊಂದಿಗೆ ಹೋಗಿ ಜುದೇಯದಲ್ಲಿ ಸಾಯೋಣ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆಗ ದಿದುಮನೆಂಬ ತೋಮನು ತನ್ನ ಜೊತೆ ಶಿಷ್ಯರಿಗೆ, “ನಾವು ಸಹ ಯೇಸುವಿನೊಂದಿಗೆ ಸಾಯುವುದಕ್ಕೆ ಹೋಗೋಣ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಆಗ ದಿದುಮನೆಂಬ ತೋಮನು ತನ್ನ ಜೊತೆ ಶಿಷ್ಯರಿಗೆ, “ನಾವು ಕೂಡ ಪ್ರಭುವಿನೊಡನೆ ಹೋಗಿ ಸಾಯೋಣ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಆಗ ದಿದುಮನೆಂಬ ತೋಮನು ಜೊತೇ ಶಿಷ್ಯರಿಗೆ - ನಾವು ಸಹ ಹೋಗಿ ಆತನೊಡನೆ ಸಾಯೋಣ ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ದಿದುಮನೆಂಬ ತೋಮನು ತನ್ನ ಜೊತೆ ಶಿಷ್ಯರಿಗೆ, “ನಾವು ಸಹ ಗುರುವಿನೊಂದಿಗೆ ಸಾಯುವುದಕ್ಕೆ ಹೋಗೋಣ,” ಎಂದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ತನ್ನಾ ದಿದಿಮೊಸ್ ಮನ್ತಲೊ ಥೊಮಸಾನ್ ಅಪ್ನಾಚ್ಯಾ ವಾಂಗುಡ್ಚ್ಯಾ ಶಿಸಾಕ್ನಿ, “ಅಮಿ ಸಗ್ಳಿ ಲೊಕಾಬಿ ಗುರುಜಿಚ್ಯಾ ವಾಂಗ್ಡಾ ಥೈ ಜಾಂವ್ವಾ, ಅಶೆಚ್ ಅಮಿಬಿ ತೆಚ್ಯಾ ವಾಂಗ್ಡಾ ಮರುಕ್ ಹೊತಾ” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |