ಯೋಹಾನ 11:21 - ಪರಿಶುದ್ದ ಬೈಬಲ್21 ಮಾರ್ಥಳು ಯೇಸುವಿಗೆ, “ಪ್ರಭುವೇ, ನೀನು ಇಲ್ಲಿ ಇದ್ದಿದ್ದರೆ, ನನ್ನ ಸಹೋದರನು ಸಾಯುತ್ತಿರಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಆಗ ಮಾರ್ಥಳು ಯೇಸುವಿಗೆ, “ಕರ್ತನೇ, ನೀನು ಇಲ್ಲಿ ಇದ್ದಿದ್ದರೆ ನನ್ನ ತಮ್ಮನು ಸಾಯುತ್ತಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಮಾರ್ತ ಯೇಸುವನ್ನು ಕಂಡು, “ಪ್ರಭುವೇ, ನೀವು ಇಲ್ಲಿದ್ದಿದ್ದರೆ ನನ್ನ ಸಹೋದರ ಸಾಯುತ್ತಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಮತ್ತು ಮಾರ್ಥಳು ಯೇಸುವಿಗೆ - ಸ್ವಾಮೀ, ನೀನು ಇಲ್ಲಿ ಇರುತ್ತಿದ್ದರೆ ನನ್ನ ತಮ್ಮನು ಸಾಯುತ್ತಿರಲಿಲ್ಲ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಆಗ ಮಾರ್ಥಳು ಯೇಸುವಿಗೆ, “ಸ್ವಾಮೀ, ನೀವು ಇಲ್ಲಿ ಇದ್ದಿದ್ದರೆ ನನ್ನ ಸಹೋದರನು ಸಾಯುತ್ತಿರಲಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್21 ಮಾರ್ಥಾನ್ ಜೆಜುಕ್, “ಧನಿಯಾ ತಿಯಾ ಹಿತ್ತೆ ರ್‍ಹಾಲ್ಯಾರ್ ಮಾಜೊ ಭಾವ್ ಮರಿನಶಿ ಹೊತ್ತೊ! ಅಧ್ಯಾಯವನ್ನು ನೋಡಿ |