ಯೋಹಾನ 11:23 - ಪರಿಶುದ್ದ ಬೈಬಲ್23 ಯೇಸು, “ನಿನ್ನ ಸಹೋದರನು ಮತ್ತೆ ಜೀವಂತವಾಗಿ ಎದ್ದುಬರುವನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಯೇಸು ಆಕೆಗೆ, “ನಿನ್ನ ತಮ್ಮನು ಪುನಃ ಎದ್ದು ಬರುವನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಯೇಸು, “ನಿನ್ನ ಸಹೋದರನು ಜೀವಂತವಾಗಿ ಏಳುವನು,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಯೇಸು ಆಕೆಗೆ - ನಿನ್ನ ತಮ್ಮನು ಎದ್ದುಬರುವನೆಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಯೇಸು ಆಕೆಗೆ, “ನಿನ್ನ ಸಹೋದರನು ಪುನಃ ಜೀವಂತನಾಗಿ ಎದ್ದೇಳುವನು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್23 ತನ್ನಾ ಜೆಜುನ್ ತಿಕಾ, “ತುಜೊ ಭಾವ್ ಝಿತ್ತೊ ಹೊವ್ನ್ ಉಟ್ತಾ” ಮನುನ್ ಸಾಂಗಟ್ಲ್ಯಾನ್. ಅಧ್ಯಾಯವನ್ನು ನೋಡಿ |