Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 11:34 - ಪರಿಶುದ್ದ ಬೈಬಲ್‌

34 ಯೇಸು ಅವರಿಗೆ, “ಅವನನ್ನು ಎಲ್ಲಿ ಇಟ್ಟಿದ್ದೀರಿ?” ಎಂದು ಕೇಳಿದನು. ಅದಕ್ಕೆ ಅವರು, “ಸ್ವಾಮೀ, ಬಂದು ನೋಡು” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 “ಅವನನ್ನು ಎಲ್ಲಿ ಇಟ್ಟಿದ್ದೀರಿ?” ಎಂದನು. ಅವರು ಆತನಿಗೆ, “ಕರ್ತನೇ, ಬಂದು ನೋಡು” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಯೇಸು ಅವರಿಗೆ, “ಆತನನ್ನು ಎಲ್ಲಿ ಸಮಾಧಿಮಾಡಿದ್ದೀರಿ?” ಎಂದು ಕೇಳಿದರು. ಅವರು, “ಬಂದು ನೋಡಿ ಸ್ವಾಮೀ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಅವನನ್ನು ಎಲ್ಲಿ ಇಟ್ಟಿದ್ದೀರಿ ಎಂದು ಕೇಳಿದನು. ಅವರು - ಸ್ವಾಮೀ, ಬಂದು ನೋಡು ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 “ಅವನನ್ನು ಎಲ್ಲಿ ಸಮಾಧಿಮಾಡಿದ್ದೀರಿ?” ಎಂದು ಕೇಳಿದರು. ಅವರು ಯೇಸುವಿಗೆ, “ಸ್ವಾಮೀ, ಬಂದು ನೋಡಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

34 ತನ್ನಾ ತೆನಿ ತೆಂಕಾ, “ತುಮಿ ತೆಕಾ ಖೈ ಥವ್ಲ್ಯಾಶಿ?” ಮನುನ್ ಇಚಾರ್‍ಲ್ಯಾನ್. ತನ್ನಾ ತೆನಿ “ಧನಿಯಾ ಯೆ ಅನಿ ಬಗ್” ಮನುನ್ ಜಬಾಬ್ ದಿಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 11:34
7 ತಿಳಿವುಗಳ ಹೋಲಿಕೆ  

ಸೀಮೋನ್ ಪೇತ್ರನ ಮತ್ತು (ಯೇಸು ಪ್ರೀತಿಸುತ್ತಿದ್ದ) ಮತ್ತೊಬ್ಬ ಶಿಷ್ಯನ ಬಳಿಗೆ ಓಡಿಬಂದು, “ಅವರು ಸಮಾಧಿಯೊಳಗಿಂದ ಪ್ರಭುವನ್ನು ತೆಗೆದುಕೊಂಡಿದ್ದಾರೆ, ಆತನನ್ನು ಎಲ್ಲಿಟ್ಟಿದ್ದಾರೋ ನಮಗೆ ಗೊತ್ತಿಲ್ಲ” ಎಂದು ಹೇಳಿದಳು.


ಯೇಸು, “ನನ್ನೊಂದಿಗೆ ಬನ್ನಿ, ಆಗ ನೀವೇ ನೋಡುವಿರಿ” ಎಂದು ಹೇಳಿದನು. ಆದ್ದರಿಂದ ಆ ಇಬ್ಬರು ಹೋಗಿ ಯೇಸು ಇಳಿದುಕೊಂಡಿದ್ದ ಸ್ಥಳವನ್ನು ನೋಡಿದರು. ಆ ದಿನ ಅವರು ಅಲ್ಲಿಯೇ ಆತನೊಂದಿಗೆ ಇದ್ದರು. ಆಗ ಸಾಯಂಕಾಲ ಸುಮಾರು ನಾಲ್ಕು ಗಂಟೆಯಾಗಿತ್ತು.


ಆದರೆ ಅವನು, “ಭಯಪಡಬೇಡಿ! ಶಿಲುಬೆಗೇರಿಸಲ್ಪಟ್ಟ ನಜರೇತಿನ ಯೇಸುವನ್ನು ನೀವು ಹುಡುಕುತ್ತಿದ್ದೀರಲ್ಲವೇ? ಆತನು ಜೀವಂತನಾಗಿ ಎದ್ದಿದ್ದಾನೆ. ಆತನು ಇಲ್ಲಿಲ್ಲ. ನೋಡಿರಿ, ಆತನ ದೇಹವನ್ನು ಇಟ್ಟಿದ್ದ ಸ್ಥಳ ಇದೇ.


ಮಗ್ದಲದ ಮರಿಯಳು ಹಾಗೂ ಯೋಸೆಯನ ತಾಯಿಯಾದ ಮರಿಯಳು ಸಮಾಧಿ ಮಾಡಿದ ಸ್ಥಳವನ್ನು ಗುರುತಿಸಿಕೊಂಡರು.


ಆದರೆ ಯೇಸು ಇಲ್ಲಿಲ್ಲ. ಆತನು ತಾನು ತಿಳಿಸಿದ್ದಂತೆಯೇ ಪುನರುತ್ಥಾನ ಹೊಂದಿದ್ದಾನೆ. ಬನ್ನಿ, ಆತನ ದೇಹವಿದ್ದ ಸ್ಥಳವನ್ನು ನೋಡಿ.


ಮರಿಯಳ ಮತ್ತು ಆಕೆಯೊಂದಿಗೆ ಬಂದಿದ್ದ ಯೆಹೂದ್ಯರ ಗೋಳಾಟವನ್ನು ಯೇಸು ನೋಡಿದಾಗ, ತನ್ನ ಹೃದಯದಲ್ಲಿ ಬಹಳವಾಗಿ ದುಃಖಗೊಂಡು ತತ್ತರಿಸಿದನು.


ಯೇಸು ಕಣ್ಣೀರಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು