ಯೋಹಾನ 11:37 - ಪರಿಶುದ್ದ ಬೈಬಲ್37 ಆದರೆ ಕೆಲವು ಯೆಹೂದ್ಯರು, “ಯೇಸು ಕುರುಡನ ಕಣ್ಣುಗಳನ್ನು ಗುಣಪಡಿಸಿದನಲ್ಲಾ; ಲಾಜರನಿಗೂ ಸಹಾಯಮಾಡಿ ಅವನನ್ನು ಸಾವಿನಿಂದ ತಪ್ಪಿಸಬಾರದಾಗಿತ್ತೇ?” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಅವರಲ್ಲಿ ಕೆಲವರು, “ಈತನು ಆ ಕುರುಡನಿಗೆ ಕಣ್ಣು ಕೊಟ್ಟನಲ್ಲಾ, ಈ ಮನುಷ್ಯನನ್ನು ಸಾಯದ ಹಾಗೆ ಮಾಡಬಹುದಿತ್ತಲ್ಲಾ?” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ಕೆಲವರಾದರೋ, “ಆ ಕುರುಡನಿಗೆ ಕಣ್ಣುಕೊಟ್ಟ ಈತ ಲಾಸರನು ಸಾಯದಂತೆ ಮಾಡಬಾರದಿತ್ತೆ?” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37 ಅವರಲ್ಲಿ ಕೆಲವರು - ಈತನು ಆ ಕುರುಡನಿಗೆ ಕಣ್ಣು ಕೊಟ್ಟನಲ್ಲಾ; ಈ ಮನುಷ್ಯನನ್ನು ಸಾಯದ ಹಾಗೆ ಮಾಡಲಾರದೆ ಇದ್ದನೇ? ಅಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ಅವರಲ್ಲಿ ಕೆಲವರು, “ಆ ಕುರುಡನ ಕಣ್ಣುಗಳನ್ನು ತೆರೆದ ಈತನು ಲಾಜರನನ್ನೂ ಸಾಯದಂತೆ ಮಾಡಬಾರದಿತ್ತೆ?” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್37 ಖರೆ ತೆಂಚ್ಯಾತ್ಲ್ಯಾ ಉಲ್ಲ್ಯಾ ಜುದೆವಾನಿ, “ಹೆನಿ ಕುಡ್ಡ್ಯಾ ಲೊಕಾಕ್ನಿ ದಿಸ್ಟ್ ಯೆಯ್ ಸಾರ್ಕಿ ಕರ್ಲ್ಯಾನ್ ನ್ಹಯ್? ಲಾಜರಾಕ್ ಮರಿನಶಿ ಸರ್ಕೆ ಕರುಕ್ ತೆಕಾ ಹೊಯ್ನಶಿ ಹೊತ್ತೆ ಕಾಯ್?” ಮಟ್ಲ್ಯಾನಿ. ಅಧ್ಯಾಯವನ್ನು ನೋಡಿ |