ಯೋಹಾನ 11:49 - ಪರಿಶುದ್ದ ಬೈಬಲ್49 ಅವರಲ್ಲಿ ಕಾಯಫನೆಂಬ ಒಬ್ಬನಿದ್ದನು. ಅವನು ಆ ವರ್ಷ ಮಹಾಯಾಜಕನಾಗಿದ್ದನು. ಅವನು, “ನಿಮಗೆ ಏನೂ ಗೊತ್ತಿಲ್ಲ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201949 ಆಗ ಅವರಲ್ಲಿ ಆ ವರ್ಷಕ್ಕೆ ಮಹಾಯಾಜಕನಾಗಿದ್ದ ಕಾಯಫನೆಂಬುವನು ಅವರಿಗೆ, “ನಿಮಗೇನೂ ತಿಳಿಯುತ್ತಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)49 ಆ ವರ್ಷ ಪ್ರಧಾನಯಾಜಕನಾಗಿದ್ದ ಕಾಯಫನು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)49 ಆದರೆ ಅವರಲ್ಲಿ ಕಾಯಫನೆಂಬವನೊಬ್ಬನು ಆ ವರುಷಕ್ಕೆ ಮಹಾಯಾಜಕನಾಗಿದ್ದು ಅವರಿಗೆ - ನಿಮಗೇನೂ ತಿಳಿಯುವದಿಲ್ಲ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ49 ಅವರಲ್ಲಿ ಆ ವರ್ಷದ ಮಹಾಯಾಜಕನಾದ ಕಾಯಫನೆಂಬವನು ಅವರಿಗೆ, “ನಿಮಗೆ ಏನೂ ತಿಳಿಯುವುದಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್49 ತೆಂಚಾತ್ಲೊ ಎಕ್ಲೊ ಕಾಯಿಫಾಸ್ ಮನ್ತಲೊ ತ್ಯಾ ವರ್ಸಾ ತೊ ಮೊಟೊ ಮುಖ್ಯ ಯಾಜಕ್ ಹೊವ್ನ್ ಹೊತ್ತೊ ತೆನಿ, “ತುಮ್ಕಾ ಕಾಯ್ಬಿ ಕಳಿನಾ! ಅಧ್ಯಾಯವನ್ನು ನೋಡಿ |