ಯೋಹಾನ 11:6 - ಪರಿಶುದ್ದ ಬೈಬಲ್6 ಲಾಜರನು ಅಸ್ವಸ್ಥನಾಗಿದ್ದಾನೆ ಎಂಬ ವಾರ್ತೆಯನ್ನು ಆತನು ಕೇಳಿದಾಗ ತಾನಿದ್ದ ಸ್ಥಳದಲ್ಲಿಯೇ ಇನ್ನೂ ಎರಡು ದಿನಗಳವರೆಗೆ ತಂಗಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಲಾಜರನು ಅಸ್ವಸ್ಥನಾಗಿದ್ದಾನೆಂದು ಆತನು ಕೇಳಿದ ಮೇಲೆಯೂ ಎರಡು ದಿನ ತಾನಿದ್ದ ಸ್ಥಳದಲ್ಲೇ ಉಳಿದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಲಾಸರನ ಕಾಯಿಲೆಯ ಸುದ್ದಿಯನ್ನು ಕೇಳಿದ ಮೇಲೂ ಯೇಸು ತಾವಿದ್ದಲ್ಲಿಯೇ ಇನ್ನೂ ಎರಡು ದಿನ ಉಳಿದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಆದರೂ ಲಾಜರನು ಅಸ್ವಸ್ಥನಾಗಿದ್ದಾನೆಂದು ಆತನು ಕೇಳಿದ ಮೇಲೆ ಎರಡು ದಿನ ತಾನಿದ್ದ ಸ್ಥಳದಲ್ಲೇ ನಿಂತನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಅವನು ಅಸ್ವಸ್ಥನಾಗಿದ್ದಾನೆಂದು ಯೇಸು ಕೇಳಿದ ಮೇಲೆಯೂ ಎರಡು ದಿವಸ ತಾನಿದ್ದ ಸ್ಥಳದಲ್ಲೇ ಉಳಿದುಕೊಂಡರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ಲಾಜರ್ ಶಿಕ್ ಹಾಯ್ ಮನ್ತಲಿ ಬಾತ್ಮಿ ಗಾವ್ಲ್ಯಾರ್ ಬಿ ಜೆಜು ಅಪ್ನಿ ಖೈ ಹೊತ್ತೊ ಥೈ ಅನಿ ದೊನ್ ದಿಸ್ ರ್‍ಹಾಲೊ. ಅಧ್ಯಾಯವನ್ನು ನೋಡಿ |