Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 12:11 - ಪರಿಶುದ್ದ ಬೈಬಲ್‌

11 ಲಾಜರನ ನಿಮಿತ್ತ ಅನೇಕ ಯೆಹೂದ್ಯರು ತಮ್ಮ ನಾಯಕರನ್ನು ತೊರೆದು ಯೇಸುವಿನಲ್ಲಿ ನಂಬಿಕೆ ಇಡುತ್ತಿದ್ದರು. ಆದಕಾರಣವೇ ಯೆಹೂದ್ಯ ನಾಯಕರು ಲಾಜರನನ್ನು ಸಹ ಕೊಲ್ಲಬೇಕೆಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಏಕೆಂದರೆ ಅವನ ನಿಮಿತ್ತ ಅನೇಕ ಯೆಹೂದ್ಯರು ಯೇಸುವಿನಲ್ಲಿ ನಂಬಿಕೆಯಿಟ್ಟಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಯಾಕಂದರೆ ಅವನ ದೆಸೆಯಿಂದ ಯೆಹೂದ್ಯರಲ್ಲಿ ಅನೇಕರು ಹೋಗಿ ಯೇಸುವನ್ನು ನಂಬುವವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಏಕೆಂದರೆ ಅವನ ದೆಸೆಯಿಂದ ಯೆಹೂದ್ಯರಲ್ಲಿ ಅನೇಕರು ಯೇಸುವಿನ ಕಡೆಗೆ ಹೋಗಿ ನಂಬಿಕೆ ಇಟ್ಟಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಕಶ್ಯಾಕ್ ಮಟ್ಲ್ಯಾರ್ ಲಾಜರಾಕ್ ಲಾಗುನ್ ಲೈ ಜುದೆವ್ ಲೊಕಾನಿ ತೆಂಕಾ ಸೊಡುನ್ ಜೆಜುಚ್ಯಾ ವರ್ತಿ ವಿಶ್ವಾಸ್ ಕರಲ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 12:11
10 ತಿಳಿವುಗಳ ಹೋಲಿಕೆ  

ಮರಿಯಳನ್ನು ಸಂದರ್ಶಿಸಲು ಬಂದಿದ್ದ ಅನೇಕ ಯೆಹೂದ್ಯರು ಅಲ್ಲಿದ್ದರು. ಯೇಸು ಮಾಡಿದ ಈ ಕಾರ್ಯವನ್ನು ಕಂಡ ಇವರಲ್ಲಿ ಅನೇಕರು ಯೇಸುವಿನಲ್ಲಿ ನಂಬಿಕೆ ಇಟ್ಟರು.


ಯೇಸು ಮಾಡಿದ ಈ ಅದ್ಭುತಕಾರ್ಯವನ್ನು ಕೇಳಿ, ಅನೇಕ ಜನರು ಯೇಸುವನ್ನು ಎದುರುಗೊಳ್ಳಲು ಹೋಗಿದ್ದರು.


ಇದನ್ನು ಕಂಡ ಯೆಹೂದ್ಯರಿಗೆ ಬಹಳ ಅಸೂಯೆಯಾಯಿತು. ಅವರು ಪೌಲನ ಮಾತುಗಳನ್ನು ಕಟುವಾಗಿ ದೂಷಿಸಿ ಅವುಗಳಿಗೆ ವಿರೋಧವಾಗಿ ವಾದಿಸಿದರು.


ಈ ಕಾರ್ಯಗಳನ್ನು ಮಾಡಲು ನಾವು ಅವನಿಗೆ ಅವಕಾಶ ಕೊಟ್ಟರೆ ಜನರೆಲ್ಲರೂ ಇವನಲ್ಲಿ ನಂಬಿಕೆ ಇಡುವರು. ಆಗ ರೋಮ್ ರಾಜ್ಯದವರು ಬಂದು ನಮ್ಮ ದೇವಾಲಯವನ್ನೂ ನಮ್ಮ ದೇಶವನ್ನೂ ವಶಪಡಿಸಿಕೊಳ್ಳುವರು” ಅಂದರು.


ಆದರೆ ಅನೇಕರು ಯೇಸುವಿನಲ್ಲಿ ನಂಬಿಕೆ ಇಟ್ಟರು. ಅವರು, “ಕ್ರಿಸ್ತನು ಬರುತ್ತಾನೆಂದು ನಾವು ಎದುರು ನೋಡುತ್ತಿದ್ದೇವೆ. ಕ್ರಿಸ್ತನು ಬಂದಾಗ, ಈ ಮನುಷ್ಯನು (ಯೇಸು) ಮಾಡಿರುವುದಕ್ಕಿಂತಲೂ ಹೆಚ್ಚು ಸೂಚಕಕಾರ್ಯಗಳನ್ನು ಮಾಡುವನೇ? ಇಲ್ಲ! ಆದ್ದರಿಂದ ಈತನೇ ಕ್ರಿಸ್ತನಿರಬೇಕು” ಎಂದರು.


ನೀನು ಯಾವಾಗಲೂ ನನಗೆ ಕಿವಿಗೊಡುವೆ ಎಂಬುದು ನನಗೆ ತಿಳಿದಿದೆ. ಆದರೆ ಇಲ್ಲಿ ನನ್ನ ಸುತ್ತಲೂ ನೆರೆದಿರುವ ಜನರಿಗೋಸ್ಕರವಾಗಿ ನಾನು ಈ ಸಂಗತಿಗಳನ್ನು ಹೇಳಿದೆನು. ನೀನೇ ನನ್ನನ್ನು ಕಳುಹಿಸಿರುವುದಾಗಿ ಅವರು ನಂಬಬೇಕೆಂದು ನಾನು ಬಯಸುತ್ತೇನೆ” ಎಂದನು.


ಆದರೆ ಮಹಾಯಾಜಕರು ಲಾಜರನನ್ನು ಸಹ ಕೊಲ್ಲಲು ಯೋಜನೆಗಳನ್ನು ಮಾಡಿದರು.


ಆದರೆ ಅನೇಕ ಜನರು ಯೇಸುವಿನಲ್ಲಿ ನಂಬಿಕೆ ಇಟ್ಟರು. ಅನೇಕ ಯೆಹೂದ್ಯನಾಯಕರು ಸಹ ಯೇಸುವಿನಲ್ಲಿ ನಂಬಿಕೆಯಿಟ್ಟರು. ಆದರೆ ಅವರು ಫರಿಸಾಯರಿಗೆ ಹೆದರಿಕೊಂಡು ತಮ್ಮ ನಂಬಿಕೆಯನ್ನು ಬಹಿರಂಗಪಡಿಸಲಿಲ್ಲ. ತಮ್ಮನ್ನು ಫರಿಸಾಯರು ಸಭಾಮಂದಿರದಿಂದ ಬಹಿಷ್ಕರಿಸುತ್ತಾರೆ ಎಂಬ ಭಯ ಅವರಿಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು