ಯೋಹಾನ 12:2 - ಪರಿಶುದ್ದ ಬೈಬಲ್2 ಅವರು ಯೇಸುವಿಗೆ ರಾತ್ರಿಭೋಜನವನ್ನು ಏರ್ಪಡಿಸಿದ್ದರು. ಮಾರ್ಥಳು ಊಟವನ್ನು ಬಡಿಸುತ್ತಿದ್ದಳು. ಯೇಸುವಿನೊಂದಿಗೆ ಊಟ ಮಾಡುತ್ತಿದ್ದವರಲ್ಲಿ ಲಾಜರನೂ ಒಬ್ಬನಾಗಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಯೇಸುವಿಗೆ ಅಲ್ಲಿ ಔತಣವನ್ನು ಏರ್ಪಡಿಸಿದ್ದರು. ಮಾರ್ಥಳು ಉಪಚಾರ ಮಾಡುತ್ತಿದ್ದಳು. ಲಾಜರನು ಆತನ ಜೊತೆಯಲ್ಲಿ ಊಟಕ್ಕೆ ಕುಳಿತಿದ್ದವರಲ್ಲಿ ಒಬ್ಬನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಯೇಸುವಿಗೆ ಅಲ್ಲಿ ಒಂದು ಔತಣವನ್ನು ಏರ್ಪಡಿಸಲಾಗಿತ್ತು. ಮಾರ್ತಳು ಬಡಿಸುತ್ತಿದ್ದಳು. ಯೇಸುವಿನೊಡನೆ ಪಂಕ್ತಿಯಲ್ಲಿ ಊಟಕ್ಕೆ ಕುಳಿತಿದ್ದವರಲ್ಲಿ ಲಾಸರನೂ ಒಬ್ಬ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಯೇಸುವಿಗೆ ಅಲ್ಲಿ ಔತಣಮಾಡಿಸಲು ಮಾರ್ಥಳು ನೆರವಾಗಿದ್ದಳು; ಲಾಜರನು ಆತನ ಸಂಗಡ ಊಟಕ್ಕೆ ಕೂತವರಲ್ಲಿ ಒಬ್ಬನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಅಲ್ಲಿ ಅವರು ಯೇಸುವಿಗಾಗಿ ಔತಣವನ್ನು ಏರ್ಪಡಿಸಿದ್ದರು. ಮಾರ್ಥಳು ಬಡಿಸುತ್ತಿದ್ದಳು. ಯೇಸುವಿನೊಂದಿಗೆ ಊಟಕ್ಕೆ ಕುಳಿತವರಲ್ಲಿ ಲಾಜರನೂ ಒಬ್ಬನಾಗಿದ್ದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ತೆನಿ ತೆಕಾ ಥೈ ಜೆವಾನ್ ತಯಾರ್ ಕರಲ್ಲ್ಯಾನಿ, ಮಾರ್ಥಾ ರಾಚ್ಚೆ ಜೆವಾನ್ ವಾಡುಕ್ ಮಜತ್ ಕರಿ. ಲಾಜರ್ ಜೆಜುಚ್ಯಾ ವಾಂಗ್ಡಾ ಜೆವ್ನಾಚ್ಯಾ ಪಂಗ್ತಿರ್ ಬಸಲ್ಲೊ. ಅಧ್ಯಾಯವನ್ನು ನೋಡಿ |