ಯೋಹಾನ 12:49 - ಪರಿಶುದ್ದ ಬೈಬಲ್49 ಏಕೆಂದರೆ, ನನ್ನ ಮಾತುಗಳು ನನ್ನಿಂದ ಬಂದವುಗಳಲ್ಲ. ನನ್ನನ್ನು ಕಳುಹಿಸಿದ ತಂದೆಯೇ ನಾನು ಏನು ಹೇಳಬೇಕು, ಏನು ಮಾತಾಡಬೇಕು ಎಂದು ನನಗೆ ಹೇಳಿಕೊಟ್ಟಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201949 ಏಕೆಂದರೆ ಇದನ್ನು ನನ್ನಷ್ಟಕ್ಕೆ ನಾನೇ ಮಾತನಾಡುತ್ತಿಲ್ಲ. ನನ್ನನ್ನು ಕಳುಹಿಸಿ ಕೊಟ್ಟ ತಂದೆಯೇ, ನಾನು ಏನು ಹೇಳಬೇಕು ಮತ್ತು ಹೇಗೆ ಮಾತನಾಡಬೇಕು, ಎಂಬುದಾಗಿ ನನಗೆ ಆಜ್ಞಾಪಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)49 ಅದು ಯಾವುದೆಂದರೆ ನಾನು ಆಡಿದ ಮಾತೇ. ಅಂತಿಮ ದಿನದಂದು ಅದೇ ಅವನಿಗೆ ತೀರ್ಪುಕೊಡುವುದು. ಏಕೆಂದರೆ, ನನ್ನಷ್ಟಕ್ಕೆ ನಾನೇ ಇದನ್ನೆಲ್ಲಾ ಮಾತನಾಡುತ್ತಿಲ್ಲ. ನನ್ನನ್ನು ಕಳುಹಿಸಿದ ಪಿತನೇ, ನಾನು ಏನು ಹೇಳಬೇಕು, ಯಾವ ಮಾತನ್ನು ಆಡಬೇಕು ಎಂದು ನನಗೆ ಆಜ್ಞೆಮಾಡಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)49 ಯಾಕಂದರೆ ನನ್ನಷ್ಟಕ್ಕೆ ನಾನೇ ಮಾತಾಡಿದವನಲ್ಲ; ನನ್ನನ್ನು ಕಳುಹಿಸಿಕೊಟ್ಟ ತಂದೆಯೇ - ನೀನು ಇಂಥಿಂಥದನ್ನು ಹೇಳಬೇಕು, ಹೀಗೆ ಹೀಗೆ ಮಾತಾಡಬೇಕು ಎಂಬದಾಗಿ ನನಗೆ ಆಜ್ಞೆಕೊಟ್ಟಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ49 ಏಕೆಂದರೆ ನನ್ನಷ್ಟಕ್ಕೆ ನಾನೇ ಮಾತನಾಡಲಿಲ್ಲ. ಆದರೆ ನಾನು ಏನು ಹೇಳಬೇಕು ಮತ್ತು ನಾನು ಏನು ಮಾತನಾಡಬೇಕು ಎಂದು ನನ್ನನ್ನು ಕಳುಹಿಸಿದ ತಂದೆಯೇ ನನಗೆ ಆಜ್ಞೆ ಕೊಟ್ಟಿದ್ದಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್49 ಹೆ ಖರೆಚ್! ಹಾಯ್ ಕಶ್ಯಾಕ್ ಮಟ್ಲ್ಯಾರ್ ಮಿಯಾ ಮಾಜ್ಯಾ ಸ್ವತಾಚ್ಯಾ ಅದಿಕಾರ್‍ಯಾನ್ ಕಾಯ್ ಬೊಲುಕ್ನಾ, ಮಾಕಾ ಧಾಡುನ್ ದಿಲ್ಲ್ಯಾ ಮಾಜ್ಯಾ ಬಾಬಾನ್ ಹುಕುಮಾ ಸರ್ಕೆ ಸಾಂಗುಚೆ ಅನಿ ಬೊಲುಚೆ. ಅಧ್ಯಾಯವನ್ನು ನೋಡಿ |