Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 12:8 - ಪರಿಶುದ್ದ ಬೈಬಲ್‌

8 ಬಡವರು ಯಾವಾಗಲೂ ನಿಮ್ಮೊಂದಿಗಿರುತ್ತಾರೆ ಆದರೆ ನಾನು ನಿಮ್ಮೊಂದಿಗೆ ಯಾವಾಗಲೂ ಇರುವುದಿಲ್ಲ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಬಡವರು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುತ್ತಾರೆ. ಆದರೆ ನಾನು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುವುದಿಲ್ಲವಲ್ಲಾ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಬಡಬಗ್ಗರು ನಿಮ್ಮ ಬಳಿಯಲ್ಲಿ ಯಾವಾಗಲೂ ಇರುತ್ತಾರೆ. ಆದರೆ ನಾನು ಯಾವಾಗಲೂ ನಿಮ್ಮ ಬಳಿ ಇರುವುದಿಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಬಡವರು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುತ್ತಾರೆ, ಆದರೆ ನಾನು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುವದಿಲ್ಲ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಏಕೆಂದರೆ ಬಡವರು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುತ್ತಾರೆ. ಆದರೆ ನಾನು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುವುದಿಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಕನ್ನಾಬಿ ಗರಿಬ್ ಲೊಕಾ ತುಮ್ಚ್ಯಾ ವಾಂಗ್ಡಾಚ್ ರ್‍ಹಾತ್ಯಾತ್ ಖರೆ ಮಿಯಾ ಕನ್ನಾಬಿ ತುಮ್ಚ್ಯಾ ವಾಂಗ್ಡಾ ರ್‍ಹಾಯ್ನಾ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 12:8
9 ತಿಳಿವುಗಳ ಹೋಲಿಕೆ  

ನಿಮ್ಮ ದೇಶದಲ್ಲಿ ಯಾವಾಗಲೂ ಬಡಜನರು ಇರುತ್ತಾರೆ. ಅದಕ್ಕಾಗಿಯೇ ನಿಮ್ಮ ಸಹೋದರರಿಗೆ ಸಹಾಯ ಮಾಡಬೇಕೆಂದು ನಿಮಗೆ ಆಜ್ಞಾಪಿಸುತ್ತೇನೆ.


ನಿಮ್ಮೊಡನೆ ಬಡಜನರು ಯಾವಾಗಲೂ ಇರುತ್ತಾರೆ. ನಿಮಗೆ ಇಷ್ಟಬಂದ ಸಮಯದಲ್ಲಿ ನೀವು ಅವರಿಗೆ ಸಹಾಯ ಮಾಡಬಹುದು. ಆದರೆ ನಾನು ನಿಮ್ಮೊಂದಿಗೆ ಯಾವಾಗಲೂ ಇರುವುದಿಲ್ಲ.


ಅದಕ್ಕೆ ಯೇಸು, “ಇನ್ನು ಸ್ವಲ್ಪಕಾಲ ಮಾತ್ರ ಬೆಳಕು ನಿಮ್ಮೊಂದಿಗಿರುತ್ತದೆ. ಆದ್ದರಿಂದ ಬೆಳಕು ನಿಮ್ಮೊಂದಿಗೆ ಇರುವಾಗಲೇ ನಡೆಯಿರಿ. ಆಗ ಕತ್ತಲೆಯು (ಪಾಪ) ನಿಮ್ಮನ್ನು ಕವಿದುಕೊಳ್ಳುವುದಿಲ್ಲ. ಕತ್ತಲೆಯಲ್ಲಿ ನಡೆಯುವವನಿಗೆ ತಾನು ಎಲ್ಲಿಗೆ ಹೋಗುತ್ತಿದ್ದೇನೆಂಬುದು ತಿಳಿಯದು.


ಬಡಜನರು ನಿಮ್ಮೊಂದಿಗೆ ಯಾವಾಗಲೂ ಇರುತ್ತಾರೆ. ಆದರೆ ನಾನು ನಿಮ್ಮೊಂದಿಗೆ ಯಾವಾಗಲೂ ಇರುವುದಿಲ್ಲ.


ಯೇಸು, “ನನ್ನ ಮಕ್ಕಳೇ, ಇನ್ನು ಸ್ವಲ್ಪ ಸಮಯ ಮಾತ್ರ ನಾನು ನಿಮ್ಮೊಂದಿಗೆ ಇರುತ್ತೇನೆ. ನೀವು ನನಗಾಗಿ ಹುಡುಕುವಿರಿ. ನಾನು ಯೆಹೂದ್ಯರಿಗೆ ಹೇಳಿದ್ದನ್ನು ನಿಮಗೂ ಹೇಳುತ್ತೇನೆ. ನಾನು ಹೋಗುವಲ್ಲಿಗೆ ನೀವು ಬರಲಾರಿರಿ.


ಯೇಸು ಅವರಿಗೆ, “ನಾನು ನಿಮ್ಮನ್ನು ಬಿಟ್ಟುಹೋಗುತ್ತೇನೆ. ನೀವು ನನ್ನನ್ನು ಹುಡುಕುವಿರಿ. ಆದರೆ ನೀವು ನಿಮ್ಮ ಪಾಪದಲ್ಲೇ ಸಾಯುವಿರಿ. ನಾನು ಹೋಗುವಲ್ಲಿಗೆ ನೀವು ಬರಲಾರಿರಿ” ಎಂದು ಹೇಳಿದನು.


ನಾನು ನನ್ನ ಪ್ರಿಯನಿಗಾಗಿ ಬಾಗಿಲನ್ನು ತೆರೆಯುವಷ್ಟರಲ್ಲಿ ನನ್ನ ಪ್ರಿಯನು ಹೊರಟುಹೋಗಿದ್ದನು! ಅವನು ಇಲ್ಲದಿರುವುದನ್ನು ಕಂಡು ನನ್ನ ಹೃದಯವು ಕುಸಿದುಹೋಯಿತು. ನಾನು ಅವನಿಗಾಗಿ ಹುಡುಕಿದರೂ ಅವನು ಸಿಕ್ಕಲಿಲ್ಲ. ನಾನು ಅವನಿಗಾಗಿ ಕೂಗಿದರೂ ಅವನು ಉತ್ತರಿಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು