ಯೋಹಾನ 13:11 - ಪರಿಶುದ್ದ ಬೈಬಲ್11 ತನಗೆ ದ್ರೋಹ ಮಾಡುವ ವ್ಯಕ್ತಿ ಯಾರೆಂದು ಯೇಸುವಿಗೆ ತಿಳಿದಿತ್ತು. ಆದಕಾರಣ ಆತನು, “ನಿಮ್ಮಲ್ಲಿ ಪ್ರತಿಯೊಬ್ಬನೂ ಶುದ್ಧನಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಯೇಸು ತನ್ನನ್ನು ಹಿಡಿದು ಕೊಡುವವನು ಯಾರೆಂದು ತಿಳಿದಿದ್ದರಿಂದ, “ನಿಮ್ಮಲ್ಲಿ ಎಲ್ಲರೂ ಶುದ್ಧರಲ್ಲ” ಎಂದು ಹೇಳಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ತಮ್ಮನ್ನು ಗುರುದ್ರೋಹದಿಂದ ಹಿಡಿದುಕೊಡುವವನು ಯಾರೆಂಬುದು ಅವರಿಗೆ ಗೊತ್ತಿತ್ತು. ಅದಕ್ಕಾಗಿಯೇ ಅವರು, ‘ನಿಮ್ಮಲ್ಲಿ ಎಲ್ಲರೂ ಶುದ್ಧರಲ್ಲ,’ ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಯೇಸು ತನ್ನನ್ನು ಹಿಡುಕೊಡುವವನು ಇಂಥವನೇ ಎಂದು ತಿಳಿದಿದ್ದದರಿಂದ ನಿಮ್ಮಲ್ಲಿ ಎಲ್ಲರೂ ಶುದ್ಧರಲ್ಲವೆಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ತನ್ನನ್ನು ಹಿಡಿದುಕೊಡುವವನು ಯಾರೆಂದು ಯೇಸು ತಿಳಿದಿದ್ದರಿಂದ, “ನಿಮ್ಮಲ್ಲಿ ಎಲ್ಲರೂ ಶುದ್ಧರಲ್ಲ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ಅಪ್ನಾಕ್ ಧರುನ್ ದಿತಲೊ ಕೊನ್ ಮನುನ್ ಜೆಜುಕ್ ಗೊತ್ತ್ ಹೊತ್ತೆ, ತಸೆಮನುನ್ ತೆನಿ, “ತುಮ್ಚ್ಯಾತ್ಲೊ ಎಕ್ಲೊ ಸೊಡುನ್ ತುಮಿ ಸಗ್ಳೆ ಜಾನಾ ಪವಿತ್ರ್ ನಾಶಿ” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |