ಯೋಹಾನ 13:12 - ಪರಿಶುದ್ದ ಬೈಬಲ್12 ಯೇಸು ಅವರ ಪಾದಗಳನ್ನು ತೊಳೆದ ಮೇಲೆ ತನ್ನ ಮೇಲಂಗಿಯನ್ನು ಧರಿಸಿಕೊಂಡು ಮತ್ತೆ ಕುಳಿತುಕೊಂಡು ಹೀಗೆಂದನು: “ನಾನು ನಿಮಗೆ ಮಾಡಿದ್ದು ಏನೆಂದು ಅರ್ಥವಾಯಿತೇ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಆತನು ಅವರ ಪಾದಗಳನ್ನು ತೊಳೆದ ಮೇಲೆ ತನ್ನ ಮೇಲುಹೊದಿಕೆಯನ್ನು ಹಾಕಿಕೊಂಡು, ಪುನಃ ಕುಳಿತುಕೊಂಡು ಅವರಿಗೆ ಹೇಳಿದ್ದೇನಂದರೆ, “ನಾನು ನಿಮಗೆ ಮಾಡಿದ್ದು ಏನೆಂದು ತಿಳಿಯಿತೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಶಿಷ್ಯರ ಪಾದಗಳನ್ನು ತೊಳೆದ ಮೇಲೆ ಯೇಸು ತಮ್ಮ ಮೇಲುಹೊದಿಕೆಯನ್ನು ಹಾಕಿಕೊಂಡು ಕುಳಿತುಕೊಂಡರು. ತಮ್ಮ ಶಿಷ್ಯರಿಗೆ, “ನಿಮಗೆ, ನಾನು ಮಾಡಿರುವುದು ಏನೆಂದು ಅರ್ಥವಾಯಿತೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಆತನು ಅವರ ಕಾಲುಗಳನ್ನು ತೊಳೆದ ಮೇಲೆ ತನ್ನ ಮೇಲ್ಹೊದಿಕೆಯನ್ನು ಹಾಕಿಕೊಂಡು ತಿರಿಗಿ ಕೂತುಕೊಂಡು ಅವರಿಗೆ ಹೇಳಿದ್ದೇನಂದರೆ - ನಾನು ನಿಮಗೆ ಮಾಡಿದ್ದು ಏನೆಂದು ಗೊತ್ತಾಯಿತೋ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಯೇಸು ಅವರ ಪಾದಗಳನ್ನು ತೊಳೆದ ಮೇಲೆ ತಮ್ಮ ಮೇಲು ಹೊದಿಕೆಯನ್ನು ಧರಿಸಿ, ತಮ್ಮ ಸ್ಥಳದಲ್ಲಿ ಕುಳಿತುಕೊಂಡು ಅವರಿಗೆ, “ನಾನು ನಿಮಗೆ ಮಾಡಿದ್ದು ಏನೆಂದು ಅರ್ಥವಾಯಿತೋ? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 ತೆಂಚೆ ಪಾಂಯೆ ಧುವ್ನ್ ಸರಲ್ಲ್ಯಾ ಮಾನಾ ಜೆಜುನ್ ಅಪ್ನಾಚಿ ವೈಲಿ ಅಂಗಿ ಅನಿ ಪರ್ತುನ್ ನೆಸ್ಲ್ಯಾನ್. ಅನಿ ಅಪ್ನಿ ಬಸಲ್ಲ್ಯಾ ಜಾಗ್ಯಾವರ್ತಿ ಜಾವ್ನ್ ತೊ ಬಸ್ಲೊ. ಅನಿ “ಅತ್ತಾ ಮಿಯಾ ಕಾಯ್ ಕರ್‍ಲೊ ಮನುನ್ ತುಮ್ಕಾ ಕಳ್ಳೆ ಕಾಯ್?” ಮನುನ್ ಇಚಾರ್‍ಲ್ಯಾನ್. ಅಧ್ಯಾಯವನ್ನು ನೋಡಿ |