ಯೋಹಾನ 13:26 - ಪರಿಶುದ್ದ ಬೈಬಲ್26 ಯೇಸು, “ನಾನು ಈ ರೊಟ್ಟಿಯನ್ನು ಬಟ್ಟಲಲ್ಲಿ ಅದ್ದಿ ಅದನ್ನು ಯಾರಿಗೆ ಕೊಡುತ್ತೇನೋ ಅವನೇ ನನಗೆ ದ್ರೋಹ ಮಾಡುವನು” ಎಂದು ಹೇಳಿ ರೊಟ್ಟಿಯ ತುಂಡೊಂದನ್ನು ತೆಗೆದುಕೊಂಡು ಅದನ್ನು ಬಟ್ಟಲಲ್ಲಿ ಅದ್ದಿ ಸಿಮೋನನ ಮಗನಾದ ಇಸ್ಕರಿಯೋತ ಯೂದನಿಗೆ ಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಅದಕ್ಕೆ ಯೇಸು, “ನಾನು ಈ ರೊಟ್ಟಿಯ ತುಂಡನ್ನು ಅದ್ದಿ ಯಾರಿಗೆ ಕೊಡುತ್ತೇನೋ ಅವನೇ!” ಎಂದು ಉತ್ತರಿಸಿ ಆ ರೊಟ್ಟಿಯ ತುಂಡನ್ನು ಅದ್ದಿ, ತೆಗೆದು, ಸೀಮೋನ್ ಇಸ್ಕರಿಯೋತನ ಮಗನಾದ ಯೂದನಿಗೆ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಯೇಸು, “ನಾನು ರೊಟ್ಟಿಯ ತುಂಡನ್ನು ಬಟ್ಟಲಿನಲ್ಲಿ ಅದ್ದಿ ಅದನ್ನು ಯಾರಿಗೆಕೊಡುತ್ತೇನೋ ಅವನೇ,” ಎಂದು ಹೇಳಿ ರೊಟ್ಟಿಯ ತುಂಡನ್ನು ಅದ್ದಿ ಸಿಮೋನನ ಮಗ ಇಸ್ಕರಿಯೋತಿನ ಯೂದನಿಗೆ ಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಅದಕ್ಕೆ ಯೇಸು - ನಾನು ಈ ತುತ್ತನ್ನು ಅದ್ದಿ ಯಾರಿಗೆ ಕೊಡುತ್ತೇನೋ ಅವನೇ ಎಂದು ಹೇಳಿ ಆ ತುತ್ತನ್ನು ಅದ್ದಿ ತೆಗೆದು ಸೀಮೋನನ ಮಗನಾದ ಇಸ್ಕರಿಯೋತ ಯೂದನಿಗೆ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಅದಕ್ಕೆ ಯೇಸು, “ನಾನು ರೊಟ್ಟಿಯ ತುಂಡನ್ನು ಅದ್ದಿ ಯಾವನಿಗೆ ಕೊಡುತ್ತೇನೋ ಅವನೇ,” ಎಂದರು. ತರುವಾಯ, ಆ ರೊಟ್ಟಿಯ ತುಂಡನ್ನು ಅದ್ದಿ ಸೀಮೋನನ ಮಗನಾದ ಯೂದ ಇಸ್ಕರಿಯೋತನಿಗೆ ಕೊಟ್ಟರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್26 ತನ್ನಾ ಜೆಜುನ್ “ಮಿಯಾ ಭಾಕ್ರಿಚೊ ತುಕ್ಡೊ ಘೆಟ್ಲ್ಯಾನ್ ಆಯ್ದಾನಾತ್ ಬುಡ್ವುನ್ ಕೊನಾಕ್ ದಿತಾ ಬಗ್ ತೊಚ್ ತೊ” ಮಟ್ಲ್ಯಾನ್, ತನ್ನಾ ಜೆಜುನ್ ಎಕ್ ಭಾಕ್ರಿಚೊ ತುಕ್ಡೊ ಘೆಟ್ಲ್ಯಾನ್ ಅನಿ ಅಯ್ದಾನಾತ್ ಬುಡ್ವುನ್ ಸಿಮಾವ್ ಇಸ್ಕರಿಯೊತಾಚ್ಯಾ ಲೆಕಾಕ್ ಜುದಾಸಾಕ್ ದಿಲ್ಯಾನ್. ಅಧ್ಯಾಯವನ್ನು ನೋಡಿ |