Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 15:17 - ಪರಿಶುದ್ದ ಬೈಬಲ್‌

17 ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇ ನನ್ನ ಆಜ್ಞೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂತಲೇ ಇವುಗಳನ್ನು ನಾನು ನಿಮಗೆ ಆಜ್ಞಾಪಿಸುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇ ನಾನು ನಿಮಗೆ ಕೊಡುವ ಆಜ್ಞೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂತಲೇ ಇವುಗಳನ್ನು ನಿಮಗೆ ಆಜ್ಞಾಪಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇ ನಾನು ನಿಮಗೆ ಕೊಡುವ ಆಜ್ಞೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಮಿಯಾ ತುಮ್ಕಾ ಸಾಂಗ್ತಲಿ ಹುಕುಮ್ ಹಿ ತುಮಿ ಎಕಾಮೆಕಾಚೊ ಪ್ರೆಮ್ ಕರಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 15:17
5 ತಿಳಿವುಗಳ ಹೋಲಿಕೆ  

ನಾನು ನಿಮ್ಮನ್ನು ಪ್ರೀತಿಸಿದಂತೆ ನೀವೂ ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇ ನಾನು ನಿಮಗೆ ಕೊಡುವ ಆಜ್ಞೆಯಾಗಿದೆ.


ಜನರೆಲ್ಲರಿಗೂ ಗೌರವವನ್ನು ತೋರಿಸಿರಿ. ದೇವರ ಕುಟುಂಬದ ಸಹೋದರ ಸಹೋದರಿಯರೆಲ್ಲರನ್ನು ಪ್ರೀತಿಸಿರಿ. ದೇವರಿಗೆ ಭಯಪಡಿರಿ ಮತ್ತು ರಾಜನನ್ನು ಗೌರವಿಸಿರಿ.


“ನಾನು ನಿಮಗೆ ಹೊಸ ಆಜ್ಞೆಯನ್ನು ಕೊಡುತ್ತೇನೆ. ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕು.


ಪ್ರಿಯ ಅಮ್ಮನವರೇ, ಈಗ ನಾನು ನಿಮ್ಮನ್ನು ಕೇಳಿಕೊಳ್ಳುವುದೇನೆಂದರೆ, ನಾವು ಒಬ್ಬರನ್ನೊಬ್ಬರು ಪ್ರೀತಿಸಬೇಕು. ಇದು ಹೊಸ ಆಜ್ಞೆಯಾಗಿರದೆ ಮೊದಲಿನಿಂದಲೂ ಇದ್ದ ಆಜ್ಞೆಯಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು