ಯೋಹಾನ 16:18 - ಪರಿಶುದ್ದ ಬೈಬಲ್18 ಶಿಷ್ಯರು, “‘ಸ್ವಲ್ಪಕಾಲ’ ಎಂದರೇನು? ಆತನ ಮಾತೇ ನಮಗೆ ಅರ್ಥವಾಗುತ್ತಿಲ್ಲ” ಎಂದು ಒಬ್ಬರನ್ನೊಬ್ಬರು ಕೇಳತೊಡಗಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 “‘ಸ್ವಲ್ಪ ಕಾಲವೆಂದು’ ಈತನು ಹೇಳುವ ಈ ಮಾತೇನು? ಏನು ಮಾತನಾಡುತ್ತಿದ್ದಾನೋ ನಮಗೆ ತಿಳಿಯದು” ಎಂದು ಅಂದುಕೊಳ್ಳುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ‘ತುಸುಕಾಲ’ ಎಂದರೇನು? ಇವರ ಮಾತೇ ನಮಗೆ ಅರ್ಥವಾಗುತ್ತಿಲ್ಲವಲ್ಲಾ” ಎಂದು ತಮ್ಮತಮ್ಮೊಳಗೆ ಮಾತನಾಡತೊಡಗಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಸ್ವಲ್ಪಕಾಲವೆಂದು ಈತನು ಹೇಳುವ ಈ ಮಾತೇನು? ಏನು ಮಾತಾಡುತ್ತಾನೋ ನಮಗೆ ತಿಳಿಯದು ಅಂದುಕೊಳ್ಳುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಇವರು ಹೇಳುವುದರ ಅರ್ಥವೇನು? ‘ಸ್ವಲ್ಪಕಾಲ’ ಎಂದು ಹೇಳುತ್ತಾರಲ್ಲ? ಇವರು ಏನು ಮಾತನಾಡುತ್ತಾರೋ ನಮಗೆ ತಿಳಿಯದು,” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 ಹ್ಯೊ ಉಲ್ಲೊ ಎಳ್ ಮಟ್ಲ್ಯಾರ್ ಕಾಯ್? ಹ್ಯೊ ಕಾಚ್ಯಾ ವಿಶಯಾತ್ ಬೊಲುಲಾ ಮನುನ್ “ಅಮ್ಕಾ ಕಳಿನಾ ಹೊಲಾ” ಮನುನ್ ಇಚಾರ್‍ಲ್ಯಾನಿ. ಅಧ್ಯಾಯವನ್ನು ನೋಡಿ |