Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 16:31 - ಪರಿಶುದ್ದ ಬೈಬಲ್‌

31 ಯೇಸು, “ಹಾಗಾದರೆ ಈಗ ನೀವು ನಂಬುತ್ತೀರಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಅದಕ್ಕೆ ಯೇಸು, “ಈಗ ನೀವು ನಂಬುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಆಗ ಯೇಸು ಸ್ವಾಮಿ, “ಈಗ ನೀವು ವಿಶ್ವಾಸಿಸುತ್ತೀರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಯೇಸು - ಈಗ ನಂಬುತ್ತೀರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಅದಕ್ಕೆ ಯೇಸು ಅವರಿಗೆ, “ಈಗ ನೀವು ನಂಬುತ್ತೀರೋ?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ತನ್ನಾ ಜೆಜುನ್ ತೆಂಕಾ ಸಾಂಗಲ್ಲ್ಯಾನ್, ತುಮಿ ಅತ್ತಾ ವಿಶ್ವಾಸ್ ಕರ್‍ತ್ಯಾಶಿ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 16:31
4 ತಿಳಿವುಗಳ ಹೋಲಿಕೆ  

ಯೇಸು, “ನೀನು ನನಗೋಸ್ಕರ ನಿನ್ನ ಪ್ರಾಣವನ್ನು ನಿಜವಾಗಿಯೂ ಕೊಡುವೆಯಾ? ನಾನು ನಿನಗೆ ಸತ್ಯವನ್ನು ಹೇಳುತ್ತೇನೆ, ನಾಳೆ ಮುಂಜಾನೆ ಕೋಳಿ ಕೂಗುವುದಕ್ಕಿಂತ ಮುಂಚಿತವಾಗಿ ನೀನು ನನ್ನನ್ನು ತಿಳಿದಿಲ್ಲವೆಂದು ಮೂರುಸಾರಿ ಹೇಳುವೆ” ಎಂದು ಉತ್ತರಕೊಟ್ಟನು.


ನಿನಗೆ ಎಲ್ಲಾ ಸಂಗತಿಗಳು ತಿಳಿದಿವೆಯೆಂದು ನಮಗೆ ಈಗ ತಿಳಿಯಿತು. ಒಬ್ಬನು ಪ್ರಶ್ನೆಯನ್ನು ಕೇಳುವುದಕ್ಕಿಂತ ಮೊದಲೇ ನೀನು ಅವನ ಪ್ರಶ್ನೆಗೆ ಉತ್ತರ ಕೊಡಬಲ್ಲೆ. ಇದರಿಂದಾಗಿ, ನೀನು ದೇವರಿಂದ ಬಂದವನೆಂದು ನಾವು ನಂಬುತ್ತೇವೆ” ಎಂದು ಹೇಳಿದರು.


ನನಗೆ ಕಿವಿಗೊಡಿರಿ. ನೀವು ಚದರಿಹೋಗುವ ಕಾಲ ಬರುತ್ತಿದೆ. ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಸ್ವಂತ ಮನೆಗೆ ಚದರಿಹೋಗುವನು. ಆ ಸಮಯ ಈಗಲೇ ಬಂದಿದೆ. ನೀವು ನನ್ನನ್ನು ಬಿಟ್ಟು ಹೋಗುವಿರಿ. ನಾನು ಒಬ್ಬಂಟಿಗನಾಗಿರುವೆನು. ಆದರೆ ನಿಜವಾಗಿ ನಾನೆಂದಿಗೂ ಒಬ್ಬಂಟಿಗನಲ್ಲ. ಏಕೆಂದರೆ ತಂದೆಯು ನನ್ನೊಂದಿಗಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು