ಯೋಹಾನ 16:8 - ಪರಿಶುದ್ದ ಬೈಬಲ್8 “ಸಹಾಯಕನು ಬಂದು ಪಾಪ, ನೀತಿ, ನ್ಯಾಯತೀರ್ಪು ಈ ವಿಷಯಗಳ ಬಗ್ಗೆ ಲೋಕಕ್ಕೆ ತಿಳಿಸಿಕೊಡುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆತನು ಬಂದಾಗ ಪಾಪ, ನೀತಿ ಮತ್ತು ನ್ಯಾಯತೀರ್ಪಿನ ಕುರಿತು ಲೋಕಕ್ಕೆ ಮನವರಿಕೆಯನ್ನು ಉಂಟುಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಆ ಪೋಷಕ ಬಂದು ಪಾಪ, ನ್ಯಾಯನೀತಿ, ಮತ್ತು ಅಂತಿಮತೀರ್ಪು ಇವುಗಳನ್ನು ಕುರಿತು ಲೋಕದ ಜನತೆ ತಾಳಿದ್ದ ತಪ್ಪುಭಾವನೆಗಳನ್ನು ಮನವರಿಕೆ ಮಾಡಿಕೊಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಆತನು ಬಂದು ಪಾಪ ನೀತಿ ನ್ಯಾಯತೀರ್ವಿಕೆ ಈ ವಿಷಯಗಳಲ್ಲಿ ಲೋಕಕ್ಕೆ ಅರುಹನ್ನು ಹುಟ್ಟಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆ ಸಹಾಯಕರು ಬಂದಾಗ ಪಾಪ, ನೀತಿ ಮತ್ತು ನ್ಯಾಯತೀರ್ಪಿನ ವಿಷಯಗಳಲ್ಲಿ ಲೋಕದವರಿಗೆ ಮನವರಿಕೆಯನ್ನು ಮಾಡುವರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ಅನಿ ತೊ ಯೆಲ್ಲ್ಯಾ ತನ್ನಾ ಹ್ಯಾ ಜಗಾತ್ಲ್ಯಾ ಲೊಕಾಕ್ನಿ ಪಾಪಾಚ್ಯಾ ವಿಶಯಾತ್ ತೆನಿ ಚುಕ್ ವಾಟೆರ್ ಹಾತ್ ಮನುನ್ ದಾಕ್ವುನ್ ದಿತಾ ಅನಿ ಖಲೆ ಸಮಾ ಹಾಯ್ ತ್ಯೆಚ್ಯಾ ವಿಶಯಾತ್ ಅನಿ ದೆವಾನ್ ಕರ್‍ತಲ್ಯಾ ಝಡ್ತಿಚ್ಯಾ ವಿಶಯಾತ್ ದಾಕ್ವುನ್ ದಿತಾ. ಅಧ್ಯಾಯವನ್ನು ನೋಡಿ |