ಯೋಹಾನ 16:9 - ಪರಿಶುದ್ದ ಬೈಬಲ್9 ನನ್ನನ್ನು ನಂಬದಿರುವುದರಿಂದ ಜನರಲ್ಲಿ ಪಾಪವಿದೆಯೆಂದು ಆ ಸಹಾಯಕನು ನಿರೂಪಿಸುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅವರು ನನ್ನನ್ನು ನಂಬದೇ ಇರುವುದರಿಂದ ಪಾಪದ ಕುರಿತಾಗಿಯೂ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಪಾಪದ ವಿಷಯವಾಗಿ ಅವರ ತಪ್ಪುಭಾವನೆಯನ್ನು ಮನವರಿಕೆ ಮಾಡಿಕೊಡುವರು. ಏಕೆಂದರೆ, ಅವರು ನನ್ನಲ್ಲಿ ವಿಶ್ವಾಸ ಇಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಅವರು ನನ್ನನ್ನು ನಂಬದೆ ಇರುವದರಿಂದ ಪಾಪದ ವಿಷಯದಲ್ಲಿಯೂ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಜನರು ನನ್ನನ್ನು ನಂಬದೆ ಇರುವ ಕಾರಣದಿಂದ, ಪಾಪದ ವಿಷಯವಾಗಿಯೂ ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ತೆನಿ ಪಾಪಾಚ್ಯಾ ವಿಶಯಾತ್ ಚುಕ್ ವಾಟೆರ್ ಹಾತ್, ಕಶ್ಯಾಕ್ ಮಟ್ಲ್ಯಾರ್, ತೆನಿ ಮಾಜ್ಯಾ ವರ್ತಿ ವಿಶ್ವಾಸ್ ಕರಿನಾತ್, ಅಧ್ಯಾಯವನ್ನು ನೋಡಿ |