ಯೋಹಾನ 17:20 - ಪರಿಶುದ್ದ ಬೈಬಲ್20 “ನಾನು ಇವರಿಗಾಗಿಯೂ ಇವರ ವಾಕ್ಯದಿಂದ ನನ್ನಲ್ಲಿ ನಂಬಿಕೆ ಇಡುವ ಎಲ್ಲರಿಗಾಗಿಯೂ ಪ್ರಾರ್ಥಿಸುತ್ತಿದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 “ಆದರೆ ಇವರಿಗೋಸ್ಕರ ಮಾತ್ರವಲ್ಲದೆ ಇವರ ವಾಕ್ಯದಿಂದ ನನ್ನನ್ನು ನಂಬುವವರಿಗೋಸ್ಕರವಾಗಿಯೂ ನಿನ್ನನ್ನು ಬೇಡಿಕೊಳ್ಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 “ಇವರಿಗಾಗಿ ಮಾತ್ರವಲ್ಲ, ಇವರ ಮಾತನ್ನು ಕೇಳಿ ನನ್ನಲ್ಲಿ ವಿಶ್ವಾಸವಿಡುವವರಿಗಾಗಿಯೂ ಪ್ರಾರ್ಥಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಆದರೆ ಇವರಿಗೋಸ್ಕರ ಮಾತ್ರವಲ್ಲದೆ ಇವರ ವಾಕ್ಯದಿಂದ ನನ್ನನ್ನು ನಂಬುವವರಿಗೋಸ್ಕರ ಸಹ ಕೇಳಿಕೊಳ್ಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 “ಆದರೆ ಇವರಿಗಾಗಿ ಮಾತ್ರವಲ್ಲದೆ ಇವರ ವಾಕ್ಯದಿಂದ ನನ್ನಲ್ಲಿ ನಂಬುವವರಿಗಾಗಿಯೂ ಬೇಡಿಕೊಳ್ಳುತ್ತೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್20 ಖಾಲಿ ತೆಂಚೆಸಾಟ್ನಿ ಎವ್ಡೆಚ್ ಮಿಯಾ ಮಾಗಿನಾ, ತೆನಿ ಸಾಂಗಲ್ಲಿ ಬರಿ ಖಬರ್ ಆಯ್ಕುನ್ ಮಾಜೆವರ್ತಿ ವಿಶ್ವಾಸ್ ಕರ್‍ತಲ್ಯಾ ಸಗ್ಳ್ಯಾಂಚ್ಯಾ ಸಾಟ್ನಿಬಿ ಮಿಯಾ ಮಾಗ್ತಾ. ಅಧ್ಯಾಯವನ್ನು ನೋಡಿ |