Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 18:13 - ಪರಿಶುದ್ದ ಬೈಬಲ್‌

13 ಅನ್ನನು ಕಾಯಫನ ಮಾವ. ಆ ವರ್ಷ ಕಾಯಫನು ಪ್ರಧಾನಯಾಜಕನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆತನನ್ನು ಮೊದಲು ಅನ್ನನ ಬಳಿಗೆ ಕರೆದುಕೊಂಡು ಹೋದರು. ಅವನು ಆ ವರ್ಷದಲ್ಲಿ ಮಹಾಯಾಜಕನಾಗಿದ್ದ ಕಾಯಫನ ಮಾವನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅನ್ನನು, ಆ ವರ್ಷ ಪ್ರಧಾನಯಾಜಕನಾಗಿದ್ದ ಕಾಯಫನ ಮಾವ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಇವನು ಆ ವರುಷದಲ್ಲಿ ಮಹಾಯಾಜಕನಾಗಿದ್ದ ಕಾಯಫನ ಮಾವನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅವರನ್ನು ಮೊದಲು ಅನ್ನನ ಬಳಿಗೆ ಕರೆದುಕೊಂಡು ಹೋದರು. ಅವನು ಆ ವರ್ಷದ ಮಹಾಯಾಜಕನಾಗಿದ್ದ ಕಾಯಫನ ಮಾವನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಅನಿ ತೆಕಾ ಅದ್ದಿ ಅನ್ನಾಸ್ ಮನ್ತಲ್ಯಾ ಮಾನ್ಸಾಕ್ಡೆ ಘೆವ್ನ್ ಗೆಲ್ಯಾನಿ. ತೊ ತ್ಯಾ ವರ್ಸಾ ಮೊಟೊ ಯಾಜಕ್ ಹೊವ್ನ್ ಹೊತ್ತ್ಯಾ ಕಾಯಿಫಾಸಾಚೊ ಮಾಮಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 18:13
9 ತಿಳಿವುಗಳ ಹೋಲಿಕೆ  

ಆಗ ಅನ್ನನು ಯೇಸುವನ್ನು ಮತ್ತೆ ಕಟ್ಟಿಸಿ, ಪ್ರಧಾನಯಾಜಕನಾದ ಕಾಯಫನ ಬಳಿಗೆ ಕಳುಹಿಸಿದನು.


ಇದು ಕಾಯಫನ ಸ್ವಂತ ಆಲೋಚನೆಯಾಗಿರಲಿಲ್ಲ. ಅವನು ಆ ವರ್ಷ ಮಹಾಯಾಜಕನಾಗಿದ್ದನು. ಆದ್ದರಿಂದ ಯೆಹೂದ್ಯರಿಗೋಸ್ಕರವಾಗಿ ಯೇಸು ಸಾಯುತ್ತಾನೆಂದು ಅವನು ನಿಜವಾಗಿಯೂ ಪ್ರವಾದಿಸಿದನು.


ಅನ್ನನು ಮತ್ತು ಕಾಯಫನು ಮಹಾಯಾಜಕರಾಗಿದ್ದರು. ಆ ಸಮಯದಲ್ಲಿ ಜಕರೀಯನ ಮಗನಾದ ಯೋಹಾನನಿಗೆ ದೇವರಿಂದ ಆಜ್ಞೆಯೊಂದು ಬಂತು. ಯೋಹಾನನು ಗುಡ್ಡಗಾಡಿನಲ್ಲಿ ವಾಸವಾಗಿದ್ದನು.


ಬಳಿಕ ಯೇಸುವನ್ನು ಬಂಧಿಸಿದ್ದವರು ಆತನನ್ನು ಪ್ರಧಾನ ಯಾಜಕನಾದ ಕಾಯಫನ ಮನೆಗೆ ಕರೆದೊಯ್ದರು. ಅಲ್ಲಿ ಧರ್ಮೋಪದೇಶಕರು ಮತ್ತು ಯೆಹೂದ್ಯರ ಹಿರಿಯ ನಾಯಕರು ಒಟ್ಟಿಗೆ ಸೇರಿದ್ದರು.


ಇತ್ತ ಮಹಾಯಾಜಕರು ಮತ್ತು ಹಿರಿಯ ಯೆಹೂದ್ಯ ನಾಯಕರು, ಪ್ರಧಾನಯಾಜಕನ ಭವನದಲ್ಲಿ ಸಭೆ ಸೇರಿದರು. ಪ್ರಧಾನಯಾಜಕನ ಹೆಸರು ಕಾಯಫ.


ಅಲ್ಲಿ ಅನ್ನನು (ಪ್ರಧಾನ ಯಾಜಕ), ಕಾಯಫ, ಯೋಹಾನ ಮತ್ತು ಅಲೆಕ್ಸಾಂಡರ್ ಇದ್ದರು. ಪ್ರಧಾನಯಾಜಕನ ಕುಟುಂಬಕ್ಕೆ ಸೇರಿದ ಪ್ರತಿಯೊಬ್ಬರು ಅಲ್ಲಿದ್ದರು.


ಅವರಲ್ಲಿ ಕಾಯಫನೆಂಬ ಒಬ್ಬನಿದ್ದನು. ಅವನು ಆ ವರ್ಷ ಮಹಾಯಾಜಕನಾಗಿದ್ದನು. ಅವನು, “ನಿಮಗೆ ಏನೂ ಗೊತ್ತಿಲ್ಲ!


ಬಳಿಕ ಯೆಹೂದ್ಯರು ಯೇಸುವನ್ನು ಕಾಯಫನ ಮನೆಯಿಂದ ರೋಮ್ ರಾಜ್ಯಪಾಲನ ಭವನಕ್ಕೆ ಕರೆದುಕೊಂಡು ಬಂದರು. ಆಗ ಮುಂಜಾನೆಯಾಗಿತ್ತು. ಯೆಹೂದ್ಯರು ಭವನದೊಳಗೆ ಹೋಗಲಿಲ್ಲ. ಅವರು ಪಸ್ಕಹಬ್ಬದ ಊಟಮಾಡ ಬೇಕೆಂದಿದ್ದ ಕಾರಣ ತಮ್ಮನ್ನು ಅಶುದ್ಧರನ್ನಾಗಿ ಮಾಡಿಕೊಳ್ಳಲು ಇಷ್ಟಪಡಲಿಲ್ಲ.


ಯೇಸು “ನನ್ನ ಮೇಲೆ ನಿನಗಿರುವ ಅಧಿಕಾರವೆಂದರೆ ದೇವರು ನಿನಗೆ ಕೊಟ್ಟಿರುವ ಅಧಿಕಾರವೊಂದೇ. ಆದ್ದರಿಂದ ನನ್ನನ್ನು ನಿನ್ನ ಕೈಗೆ ಒಪ್ಪಿಸಿದವನಿಗೆ ಹೆಚ್ಚಿನ ಪಾಪದೋಷವಿರುವುದು” ಎಂದು ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು