Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 18:14 - ಪರಿಶುದ್ದ ಬೈಬಲ್‌

14 ಎಲ್ಲಾ ಜನರಿಗಾಗಿ ಒಬ್ಬನು ಸಾಯುವುದೇ ಮೇಲು ಎಂಬ ಸಲಹೆಯನ್ನು ಕೊಟ್ಟಿದ್ದವನು ಇವನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆ ಕಾಯಫನೇ, ಜನರಿಗೋಸ್ಕರ ಒಬ್ಬ ಮನುಷ್ಯನು ಸಾಯುವುದು ಹಿತ ಎಂದು ಯೆಹೂದ್ಯರಿಗೆ ಸಲಹೆ ಕೊಟ್ಟವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಸಮಸ್ತ ಜನತೆಗಾಗಿ ಒಬ್ಬನು ಸತ್ತರೆ ವಿಹಿತವೆಂದು ಸಲಹೆಕೊಟ್ಟವನು ಈ ಕಾಯಫನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆ ಕಾಯಫನೇ - ಒಬ್ಬ ಮನುಷ್ಯನು ಜನಕ್ಕೋಸ್ಕರ ಸಾಯುವದು ಹಿತಕರವೆಂದು ಯೆಹೂದ್ಯರಿಗೆ ಆಲೋಚನೆ ಕೊಟ್ಟವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 “ಜನರಿಗೋಸ್ಕರ ಒಬ್ಬ ಮನುಷ್ಯನು ಸಾಯುವುದು ಹಿತ,” ಎಂದು ಯೆಹೂದ್ಯರಿಗೆ ಸಲಹೆ ಕೊಟ್ಟ ಕಾಯಫನು ಇವನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಸಗ್ಳ್ಯಾ ಲೊಕಾಂಚ್ಯಾ ಸಾಟ್ನಿ ಎಕ್ ಮಾನ್ಸಾನ್ ಮರ್‍ತಲೆ ಬರೆ ಮನುನ್ ಕಾಯಿಫಾಸಾನುಚ್ ಜುದೆವ್ ಲೊಕಾಂಚ್ಯಾ ಅದಿಕಾರ್‍ಯಾಕ್ನಿ ಸಲಹಾ ದಿಲ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 18:14
4 ತಿಳಿವುಗಳ ಹೋಲಿಕೆ  

ಇತ್ತ ಮಹಾಯಾಜಕರು ಮತ್ತು ಹಿರಿಯ ಯೆಹೂದ್ಯ ನಾಯಕರು, ಪ್ರಧಾನಯಾಜಕನ ಭವನದಲ್ಲಿ ಸಭೆ ಸೇರಿದರು. ಪ್ರಧಾನಯಾಜಕನ ಹೆಸರು ಕಾಯಫ.


ಆದರೆ ನಾವು ಬಹಳ ಸಮಯವನ್ನು ಕಳೆದುಕೊಂಡಿದ್ದೆವು. ಈಗ ನೌಕಾಯಾನ ಮಾಡುವುದು ಅಪಾಯಕರವಾಗಿತ್ತು. ಯಾಕೆಂದರೆ ಯೆಹೂದ್ಯರ ಉಪವಾಸ ದಿನ ಆಗಲೇ ಕಳೆದಿತ್ತು.


ಆ ರೇವು (ಸುರಕ್ಷಿತ ರೇವು) ಚಳಿಗಾಲದಲ್ಲಿ ಹಡಗು ನಿಲ್ಲುವುದಕ್ಕೆ ಒಳ್ಳೆಯ ಸ್ಥಳವಾಗಿರಲಿಲ್ಲ. ಆದ್ದರಿಂದ ಹಡಗು ಅಲ್ಲಿಂದ ಹೊರಡಲೇಬೇಕೆಂದು ಹೆಚ್ಚುಮಂದಿ ನಿರ್ಧರಿಸಿದರು. ನಾವು ಫೆನಿಕ್ಸ್‌ಗೆ ತಲುಪಬಹುದೆಂದು ಅವರ ನಿರೀಕ್ಷೆಯಾಗಿತ್ತು. ಚಳಿಗಾಲದಲ್ಲಿ ಹಡಗು ಅಲ್ಲಿ ತಂಗಬಹುದಾಗಿತ್ತು. ಫೆನಿಕ್ಸ್ ಕ್ರೇಟ್ ದ್ವೀಪದ ಒಂದು ಪಟ್ಟಣ. ಈಶಾನ್ಯ ದಿಕ್ಕಿಗೂ ಆಗ್ನೇಯ ದಿಕ್ಕಿಗೂ ಅಭಿಮುಖವಾಗಿದ್ದ ಬಂದರನ್ನು ಅದು ಹೊಂದಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು