ಯೋಹಾನ 19:16 - ಪರಿಶುದ್ದ ಬೈಬಲ್16 ಆಗ ಪಿಲಾತನು, ಯೇಸುವನ್ನು ಶಿಲುಬೆಗೇರಿಸಲು ಅವರಿಗೆ ಒಪ್ಪಿಸಿಕೊಟ್ಟನು. ಸೈನಿಕರು ಯೇಸುವನ್ನು ಕರೆದೊಯ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆಗ ಅವನು ಯೇಸುವನ್ನು ಶಿಲುಬೆಗೆ ಹಾಕಿಸುವುದಕ್ಕೆ ಅವರ ವಶಕ್ಕೆ ಒಪ್ಪಿಸಿ ಕೊಟ್ಟನು. ಅವರು ಯೇಸುವನ್ನು ತೆಗೆದುಕೊಂಡು ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಕಡೆಗೆ ಪಿಲಾತನು ಯೇಸುವನ್ನು ಶಿಲುಬೆಗೇರಿಸುವುದಕ್ಕಾಗಿ ಅವರಿಗೆ ಒಪ್ಪಿಸಿಬಿಟ್ಟನು. ಅವರು ಯೇಸುವನ್ನು ತಮ್ಮ ವಶಕ್ಕೆ ತೆಗೆದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಆಗ ಅವನು ಆತನನ್ನು ಶಿಲುಬೆಗೆ ಹಾಕಿಸುವದಕ್ಕೆ ಅವರ ವಶಕ್ಕೆ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಆಗ ಪಿಲಾತನು ಯೇಸುವನ್ನು ಶಿಲುಬೆಗೆ ಹಾಕಿಸುವುದಕ್ಕಾಗಿ ಅವರಿಗೆ ಒಪ್ಪಿಸಿದನು. ಅವರು ಯೇಸುವನ್ನು ತಮ್ಮ ವಶಕ್ಕೆ ತೆಗೆದುಕೊಂಡು ಹೋದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ತನ್ನಾ ಪಿಲಾತಾನ್ ಜೆಜುಕ್ ಕುರ್ಸಾರ್ ಮಾರುಸಾಟ್ನಿ ತೆಂಚ್ಯಾ ಹಾತಿತ್ ಒಪ್ಸುನ್ ದಿಲ್ಯಾನ್. ಅಧ್ಯಾಯವನ್ನು ನೋಡಿ |