ಯೋಹಾನ 19:21 - ಪರಿಶುದ್ದ ಬೈಬಲ್21 ಯೆಹೂದ್ಯ ಮಹಾಯಾಜಕರು ಪಿಲಾತನಿಗೆ, “‘ಯೆಹೂದ್ಯರ ರಾಜನು’ ಎಂದು ಬರೆಯಬೇಡ. ಆದರೆ, ‘ಇವನು ತನ್ನನ್ನು ಯೆಹೂದ್ಯರ ರಾಜ ಎಂದು ಹೇಳಿಕೊಂಡನು’ ಎಂಬುದಾಗಿ ಬರೆ” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಹೀಗಿರಲಾಗಿ ಯೆಹೂದ್ಯರ ಮುಖ್ಯಯಾಜಕರು ಪಿಲಾತನಿಗೆ, “‘ಯೆಹೂದ್ಯರ ಅರಸನು’ ಎಂದು ಬರೆಯಬೇಡ, ‘ನಾನು ಯೆಹೂದ್ಯರ ಅರಸನೆಂದು ಹೇಳಿದ್ದಾನೆ’ ಎಂಬುದಾಗಿ ಬರೆಯಬೇಕು” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಆದುದರಿಂದ ಯೆಹೂದ್ಯರ ಮುಖ್ಯಯಾಜಕರು ಪಿಲಾತನಿಗೆ : “ಯೆಹೂದ್ಯರ ಅರಸ ಎಂದು ಬರೆಯುವುದು ಬೇಡ, ತಾನು ‘ಯೆಹೂದ್ಯರ ಅರಸನೆಂದು ಹೇಳಿಕೊಂಡವನು’ ಎಂದು ಬರೆಯಿರಿ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಹೀಗಿರಲಾಗಿ ಯೆಹೂದ್ಯರ ಮಹಾಯಾಜಕರು ಪಿಲಾತನಿಗೆ - ಯೆಹೂದ್ಯರ ಅರಸನು ಎಂದು ಬರೆಯದೆ ನಾನು ಯೆಹೂದ್ಯರ ಅರಸನೆಂದು ಹೇಳಿದವನು ಎಂಬದಾಗಿ ಬರೆಯಬೇಕೆಂತ ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಯೆಹೂದ್ಯರ ಮುಖ್ಯಯಾಜಕರು ಪಿಲಾತನಿಗೆ, “ಯೆಹೂದ್ಯರ ಅರಸನೆಂದು ಬರೆಯಬೇಡ, ‘ತಾನು ಯೆಹೂದ್ಯರ ಅರಸನು ಎಂದು ಹೇಳಿಕೊಂಡವನು’ ಎಂದು ಬರೆ,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್21 ಮೊಟ್ಯಾ ಯಾಜಕಾಂಚ್ಯಾ ಮುಖಂಡಾನಿ ಪಿಲಾತಾಕ್ಡೆ,“ಜುದೆವಾಂಚೊ ರಾಜಾ ಮನುನ್ ಲಿವ್‍ನಕೊ ಹ್ಯೊ ಮಾನುಸ್ ಅಪ್ನಿ ಜುದೆವಾಂಚೊ ರಾಜಾ ಮನುನ್ ಮನುಲಾಗಲ್ಲೊ” ಮಟ್ಲ್ಯಾನಿ. ಅಧ್ಯಾಯವನ್ನು ನೋಡಿ |