ಯೋಹಾನ 19:37 - ಪರಿಶುದ್ದ ಬೈಬಲ್37 ಪವಿತ್ರ ಗ್ರಂಥದ ಮತ್ತೊಂದು ಕಡೆಯಲ್ಲಿ, “ಜನರು ತಾವು ಈಟಿಯಿಂದ ಇರಿದವನನ್ನೇ ದಿಟ್ಟಿಸಿ ನೋಡುವರು” ಎಂತಲೂ ಬರೆದಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 “ಅವರು ತಾವು ಇರಿದವನನ್ನು ದೃಷ್ಟಿಸಿನೋಡುವರು” ಎಂದು ಧರ್ಮಶಾಸ್ತ್ರದಲ್ಲಿ ಮತ್ತೊಂದು ಮಾತು ಹೇಳಿ ಅದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ‘ತಾವು ಇರಿದವನನ್ನೇ ಅವರು ನಿರೀಕ್ಷಿಸುವರು’ ಎನ್ನುತ್ತದೆ ಇನ್ನೊಂದು ವಾಕ್ಯ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37 ಮತ್ತು - ಅವರು ತಾವು ಇರಿದವನನ್ನು ದಿಟ್ಟಿಸಿನೋಡುವರು ಎಂದು ಶಾಸ್ತ್ರದಲ್ಲಿ ಮತ್ತೊಂದು ಮಾತು ಹೇಳಿ ಅದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ಮತ್ತೊಂದು ಪವಿತ್ರ ವೇದದ ವಾಕ್ಯವು, “ತಾವು ಇರಿದವನನ್ನು ಅವರು ನೋಡುವರು,” ಎಂದು ಹೇಳುತ್ತದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್37 ಅನಿ ಅನಿ ಎಕಾಕ್ಡೆ ಪವಿತ್ರ್ ಪುಸ್ತಕ್ ಮನ್ತಾ” ತಿ ಲೊಕಾ ಕೊನಾಕ್ ಟೊಪ್ತ್ಯಾತ್ ತೆಕಾ ಬಗ್ತ್ಯಾತ್. ಅಧ್ಯಾಯವನ್ನು ನೋಡಿ |