ಯೋಹಾನ 2:25 - ಪರಿಶುದ್ದ ಬೈಬಲ್25 ಜನರ ಬಗ್ಗೆ ಆತನಿಗೆ ಯಾರೂ ತಿಳಿಸುವ ಅಗತ್ಯವಿರಲಿಲ್ಲ. ಮನುಷ್ಯನ ಮನಸ್ಸಿನಲ್ಲಿ ಏನಿದೆ ಎಂಬುದು ಯೇಸುವಿಗೆ ಗೊತ್ತಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಆತನು ಪ್ರತಿ ಮನುಷ್ಯನ ಆಂತರ್ಯವನ್ನು ತಿಳಿದವನಾದ ಕಾರಣ ಯಾರೂ ಯಾವ ಮನುಷ್ಯನ ವಿಷಯದಲ್ಲಿಯೂ ಆತನಿಗೆ ಸಾಕ್ಷಿ ಕೊಡಬೇಕಾದ ಅಗತ್ಯವಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಜನರನ್ನು ಕುರಿತು ಯಾರೂ ಅವರಿಗೆ ತಿಳಿಸಬೇಕಾದ ಪ್ರಮೇಯವಿರಲಿಲ್ಲ. ಮಾನವನ ಅಂತರಂಗ ಅವರಿಗೆ ಬಹಿರಂಗವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಆತನು ಪ್ರತಿಮನುಷ್ಯನ ಆಂತರ್ಯವನ್ನು ತಿಳಿದವನಾದ ಕಾರಣ ಯಾವನೂ ಯಾವ ಮನುಷ್ಯನ ವಿಷಯದಲ್ಲಿಯೂ ಆತನಿಗೆ ಸಾಕ್ಷಿ ಕೊಡಬೇಕಾದ ಅವಶ್ಯವಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಯೇಸು ಮನುಷ್ಯರ ಅಂತರಂಗವನ್ನು ತಿಳಿದವರಾದ ಕಾರಣ ಯಾರೂ ಯಾವ ಮನುಷ್ಯನ ವಿಷಯದಲ್ಲಿಯೂ ಅವರಿಗೆ ಸಾಕ್ಷಿ ಕೊಡಬೇಕಾದ ಅವಶ್ಯವಿರಲಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್25 ತೆಂಚ್ಯಾ ವಿಶಯಾತ್ ತೆಕಾ ಕೊನ್ಬಿ ಸಾಂಗುಚೆ ಮನುನ್ ನತ್ತೆ, ಕಶ್ಯಾಕ್ ಮಟ್ಲ್ಯಾರ್ ತೆಂಚ್ಯಾ ಮನಾತ್ನಿ ಕಾಯ್ ಹಾಯ್ ಮನುನ್ ಜೆಜುಕ್ ಗೊತ್ತ್ ಹೊಲ್ಲೆ. ಅಧ್ಯಾಯವನ್ನು ನೋಡಿ |