ಯೋಹಾನ 20:13 - ಪರಿಶುದ್ದ ಬೈಬಲ್13 ದೇವದೂತರು ಮರಿಯಳಿಗೆ, “ಅಮ್ಮಾ, ಏಕೆ ಅಳುತ್ತಿರುವೆ?” ಎಂದು ಕೇಳಿದರು. ಮರಿಯಳು, “ನನ್ನ ಪ್ರಭುವಿನ ದೇಹವನ್ನು ಕೆಲವು ಜನರು ತೆಗೆದುಕೊಂಡು ಹೋಗಿದ್ದಾರೆ. ಅವರು ಆತನನ್ನು ಎಲ್ಲಿ ಇಟ್ಟಿದ್ದಾರೋ ನನಗೆ ಗೊತ್ತಿಲ್ಲ” ಎಂದು ಉತ್ತರಕೊಟ್ಟಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಅವರು ಆಕೆಗೆ, “ಅಮ್ಮಾ, ನೀನು ಯಾಕೆ ಅಳುತ್ತಿರುವೆ?” ಎಂದು ಕೇಳಲು, ಆಕೆಯು, “ನನ್ನ ಕರ್ತನನ್ನು ಅವರು ತೆಗೆದುಕೊಂಡು ಹೋಗಿದ್ದಾರೆ. ಆತನನ್ನು ಎಲ್ಲಿ ಇಟ್ಟಿದ್ದಾರೋ ನನಗೆ ಗೊತ್ತಿಲ್ಲ” ಎಂದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಅವರು ಆಕೆಯನ್ನು, “ಏಕಮ್ಮಾ ಅಳುತ್ತಿರುವೆ?” ಎಂದು ಕೇಳಿದರು. “ನನ್ನ ಪ್ರಭುವನ್ನು ತೆಗೆದುಕೊಂಡು ಹೋಗಿಬಿಟ್ಟಿದ್ದಾರೆ. ಎಲ್ಲಿ ಇಟ್ಟಿದ್ದಾರೋ ತಿಳಿಯದು,” ಎಂದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಅವರು ಆಕೆಯನ್ನು - ಅಮ್ಮಾ, ನೀನು ಯಾಕೆ ಅಳುತ್ತೀ ಎಂದು ಕೇಳಲು ಆಕೆ - ನನ್ನ ಸ್ವಾವಿುಯನ್ನು ತೆಗೆದುಕೊಂಡು ಹೋಗಿದ್ದಾರೆ; ಆತನನ್ನು ಎಲ್ಲಿ ಇಟ್ಟಿದ್ದಾರೋ ನನಗೆ ಗೊತ್ತಿಲ್ಲ ಅಂದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಅವರು ಆಕೆಗೆ, “ಅಮ್ಮಾ, ನೀನು ಏಕೆ ಅಳುತ್ತಿರುವೆ?” ಎಂದು ಕೇಳಲು, ಆಕೆಯು ಅವರಿಗೆ, “ನನ್ನ ಕರ್ತನನ್ನು ಅವರು ತೆಗೆದುಕೊಂಡು ಹೋಗಿದ್ದಾರೆ. ಕರ್ತನನ್ನು ಅವರು ಎಲ್ಲಿ ಇಟ್ಟಿದ್ದಾರೋ ನನಗೆ ಗೊತ್ತಿಲ್ಲ,” ಎಂದಳು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ತನ್ನಾ ತ್ಯಾ ದೆವ್‍ದುತಾನಿ, “ಬಾಯಿ, ತಿಯಾ ಕಶ್ಯಾಕ್ ರಡುಲಾಲೆ?” ಮನುನ್ ತಿಕಾ ಇಚಾರ್‍ಲ್ಯಾನಿ. ತನ್ನಾ ತೆನಿ “ತೆನಿ ಧನಿಯಾಕ್ ಘೆವ್ನ್ ಗೆಲ್ಯಾನಾತ್ ತೆಕಾ ತೆನಿ ಖೈ ಥವ್ಲ್ಯಾನಾತ್ ಮನುನ್ ಮಾಕಾ ಗೊತ್ತ್ ನಾ!” ಮನುನ್ ಜಬಾಬ್ ದಿಲಿನ್. ಅಧ್ಯಾಯವನ್ನು ನೋಡಿ |