ಯೋಹಾನ 21:24 - ಪರಿಶುದ್ದ ಬೈಬಲ್24 ಈ ಸಂಗತಿಗಳನ್ನು ಈಗ ಬರೆದಿರುವವನು ಮತ್ತು ಇವುಗಳ ವಿಷಯವಾಗಿ ಈಗ ಸಾಕ್ಷಿ ಹೇಳಿರುವ ಶಿಷ್ಯನು ಅವನೇ. ಅವನು ಹೇಳುವುದು ಸತ್ಯವೆಂದು ನಮಗೆ ಗೊತ್ತಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಈ ವಿಷಯವಾಗಿ ಸಾಕ್ಷಿಕೊಟ್ಟು, ಇವುಗಳನ್ನು ಬರೆದ ಶಿಷ್ಯನು ಇವನೇ. ಇವನ ಸಾಕ್ಷಿಯು ಸತ್ಯವೆಂದು ನಾವು ಬಲ್ಲೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಇವುಗಳಿಗೆ ಆ ಶಿಷ್ಯನೇ ಸಾಕ್ಷಿ. ಇದನ್ನೆಲ್ಲಾ ಬರೆದಿಟ್ಟವನೂ ಅವನೇ. ಅವನ ಸಾಕ್ಷಿ ಸತ್ಯವಾದುದೆಂದು ನಾವು ಬಲ್ಲೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಈ ಸಂಗತಿಗಳನ್ನು ಬರೆದು ಇವುಗಳ ವಿಷಯವಾಗಿ ಸಾಕ್ಷಿ ಹೇಳುವ ಶಿಷ್ಯನು ಇವನೇ. ಇವನ ಸಾಕ್ಷಿ ಸತ್ಯವೆಂದು ನಾವು ಬಲ್ಲೆವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಇವುಗಳ ವಿಷಯವಾಗಿ ಸಾಕ್ಷಿಕೊಟ್ಟು, ಇವುಗಳನ್ನು ಬರೆದ ಶಿಷ್ಯನು ಅವನೇ, ಅವನ ಸಾಕ್ಷಿಯು ಸತ್ಯವೆಂದು ನಾವು ಬಲ್ಲೆವು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್24 ತೊಚ್ ತೊ ಶಿಸ್ ಹಿ ಸಗ್ಳಿ ವಿಶಯಾ ಸಾಂಗಟಲ್ಲೊ, ಅನಿ ಸಗ್ಳೆ ಲಿವ್ನ್ ಥವಲ್ಲೊ: ಅನಿ ತೆನಿ ಸಾಂಗಟಲ್ಲಿ ಸಾಕ್ಷಿ ಖರಿ ಮನುನ್ ಅಮ್ಕಾ ಗೊತ್ತ್ ಹಾಯ್. ಅಧ್ಯಾಯವನ್ನು ನೋಡಿ |