ಯೋಹಾನ 3:1 - ಪರಿಶುದ್ದ ಬೈಬಲ್1 ನಿಕೊದೇಮ ಎಂಬ ಒಬ್ಬ ಮನುಷ್ಯನಿದ್ದನು. ನಿಕೊದೇಮನು ಫರಿಸಾಯರಲ್ಲಿ ಒಬ್ಬನಾಗಿದ್ದನು. ಅವನು ಒಬ್ಬ ಮುಖ್ಯ ಯೆಹೂದ್ಯ ನಾಯಕನಾಗಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಫರಿಸಾಯರಲ್ಲಿ ಯೆಹೂದ್ಯರ ಹಿರೀಸಭೆಯವನಾದ ನಿಕೊದೇಮನೆಂಬ ಒಬ್ಬ ಮನುಷ್ಯನಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಅಲ್ಲಿ ನಿಕೊದೇಮನೆಂಬ ಫರಿಸಾಯನು ಇದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಫರಿಸಾಯರಲ್ಲಿ ಯೆಹೂದ್ಯರ ಹಿರೀಸಭೆಯವನಾದ ನಿಕೊದೇಮನೆಂಬ ಒಬ್ಬ ಮನುಷ್ಯನಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯೆಹೂದ್ಯರ ಆಡಳಿತ ಮಂಡಳಿಯ ಸದಸ್ಯನೂ ಫರಿಸಾಯನೂ ಆದ ನಿಕೊದೇಮನೆಂಬ ಮನುಷ್ಯನಿದ್ದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ಎಕ್ ಜುದೆವಾಚೊ ಮುಖಂಡ್ ಹೊತ್ತೊ. ಹೆಚೆ ನಾಂವ್ ನಿಕೊದೆಮ್, ಅನಿ ತೊ ಫಾರಿಜೆವಾಂಚ್ಯಾ ತಾಂಡ್ಯಾತ್ಲೊ ಮುಖಂಡ್ ಹೊಲ್ಲೊ. ಅಧ್ಯಾಯವನ್ನು ನೋಡಿ |