ಯೋಹಾನ 3:28 - ಪರಿಶುದ್ದ ಬೈಬಲ್28 ‘ನಾನು ಕ್ರಿಸ್ತನಲ್ಲ. ಆತನಿಗಾಗಿ ಹಾದಿಯನ್ನು ಸಿದ್ಧಪಡಿಸುವುದಕ್ಕಾಗಿ ಮಾತ್ರ ಕಳುಹಿಸಲ್ಪಟ್ಟಿದ್ದೇನೆ’ ಎಂದು ನಾನು ಹೇಳಿದ್ದಕ್ಕೆ ನೀವೇ ಸಾಕ್ಷಿಗಳಾಗಿದ್ದೀರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ‘ನಾನು ಕ್ರಿಸ್ತನಲ್ಲ,’ ಆದರೆ ‘ಆತನಿಗೆ ಮುಂದಾಗಿ ಕಳುಹಿಸಲ್ಪಟ್ಟವನಾಗಿದ್ದೇನೆ’ ಎಂದು ನಾನು ಹೇಳಿದ್ದಕ್ಕೆ ನೀವೇ ಸಾಕ್ಷಿಗಳಾಗಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ‘ನಾನು ಲೋಕೋದ್ಧಾರಕನಲ್ಲ: ಆತನ ಮುಂದೂತ ಮಾತ್ರ’ ಎಂದು ನಾನು ಹೇಳಿದ್ದಕ್ಕೆ ನೀವೇ ಸಾಕ್ಷಿಗಳಾಗಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ನಾನು ಕ್ರಿಸ್ತನಲ್ಲ. ಆತನ ಮುಂದೆ ಕಳುಹಿಸಲ್ಪಟ್ಟವನಾಗಿದ್ದೇನೆ ಎಂದು ನಾನು ಹೇಳಿದ್ದಕ್ಕೆ ನೀವೇ ಸಾಕ್ಷಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ‘ನಾನು ಕ್ರಿಸ್ತನಲ್ಲ, ಆದರೆ ಅವರ ಮುಂದೂತನೆಂದು,’ ಹೇಳಿದ್ದಕ್ಕೆ ನೀವೇ ಸಾಕ್ಷಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್28 ತೆಂಕಾ ಜುವಾಂವಾಕ್ ಸಾಂಗ್ಲ್ಯಾನ್ ಮಿಯಾ ಮೆಸ್ಸಿಯಾ ನ್ಹಯ್, ಮಾಕಾ ತ್ಯೆಚ್ಯಾನ್ಕಿ ಫಿಡೆ- ಫಿಡೆ ಧಾಡಲ್ಲೆ ಹೊತ್ತೆ ಮನುನ್ ಸಾಂಗ್ಲಾ ಮನ್ತಲ್ಯಾಕ್ ತುಮಿಚ್ ಸಾಕ್ಷಿ. ಅಧ್ಯಾಯವನ್ನು ನೋಡಿ |