Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 4:17 - ಪರಿಶುದ್ದ ಬೈಬಲ್‌

17 ಆ ಸ್ತ್ರೀಯು, “ನನಗೆ ಗಂಡನಿಲ್ಲ” ಎಂದು ಹೇಳಿದಳು. ಯೇಸು ಆಕೆಗೆ, “ಗಂಡನಿಲ್ಲವೆಂದು ಸರಿಯಾಗಿ ಹೇಳಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅದಕ್ಕೆ ಆ ಸ್ತ್ರೀಯು “ನನಗೆ ಗಂಡನಿಲ್ಲ” ಎಂದಳು. ಯೇಸು ಆಕೆಗೆ, “ನನಗೆ ಗಂಡನಿಲ್ಲವೆಂದು ನೀನು ಹೇಳಿದ್ದು ಸರಿಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಆಕೆ, “ನನಗೆ ಗಂಡನಿಲ್ಲ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅದಕ್ಕೆ ಆ ಹೆಂಗಸು - ನನಗೆ ಗಂಡನಿಲ್ಲ ಅಂದಳು. ಯೇಸು ಆಕೆಗೆ - ನನಗೆ ಗಂಡನಿಲ್ಲವೆಂದು ನೀನು ಹೇಳಿದ್ದು ಸರಿಯಾದ ಮಾತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅದಕ್ಕೆ ಆ ಸ್ತ್ರೀಯು, “ನನಗೆ ಗಂಡನಿಲ್ಲ,” ಎಂದಳು. ಯೇಸು ಆಕೆಗೆ, “ನನಗೆ ಗಂಡನಿಲ್ಲ, ಎಂದು ನೀನು ಹೇಳಿದ್ದು ಸರಿಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ತನ್ನಾ ತಿನಿ, “ಮಾಜೊ ಘೊವ್ ನಾ” ಮನುನ್ ಜಬಾಬ್ ದಿಲಿನ್, ತನ್ನಾ ಜೆಜುನ್ “ತಿಯಾ ತುಜೊ ಘೊವ್ ನಾ ಮನುನ್ ಸಾಂಗಲ್ಲೆ ಸಮಾ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 4:17
4 ತಿಳಿವುಗಳ ಹೋಲಿಕೆ  

ಯೇಸು ಆಕೆಗೆ, “ಹೋಗಿ ನಿನ್ನ ಗಂಡನನ್ನು ಕರೆದುಕೊಂಡು ಬಾ” ಎಂದನು.


ನಿಜವಾಗಿಯೂ ನಿನಗೆ ಐದು ಮಂದಿ ಗಂಡಂದಿರಿದ್ದರು. ಆದರೆ ಈಗ ನೀನು ಯಾರೊಂದಿಗೆ ವಾಸಿಸುತ್ತಿರುವಿಯೋ ಅವನು ನಿನ್ನ ಗಂಡನಲ್ಲ. ನೀನು ನನಗೆ ಸತ್ಯವನ್ನು ತಿಳಿಸಿದೆ” ಎಂದು ಹೇಳಿದನು.


“ನಾನು ಈವರೆಗೆ ಮಾಡಿರುವ ಪ್ರತಿಯೊಂದನ್ನೂ ಒಬ್ಬ ವ್ಯಕ್ತಿ ನನಗೆ ತಿಳಿಸಿದನು. ಬಂದು ಅವನನ್ನು ನೋಡಿರಿ. ಆತನೇ ಕ್ರಿಸ್ತನಿರಬಹುದು” ಎಂದು ಹೇಳಿದಳು.


ಅದು ಸತ್ಯ. ಆ ಕೊಂಬೆಗಳು ಮುರಿಯಲ್ಪಟ್ಟವು. ಅದಕ್ಕೆ ಅಪನಂಬಿಕೆಯೇ ಕಾರಣ. ನೀವು ಆ ಮರದ ಒಂದು ಭಾಗವಾದದ್ದು ನಿಮ್ಮ ನಂಬಿಕೆಯಿಂದಲೇ. ಆದ್ದರಿಂದ ಗರ್ವಪಡಬೇಡ, ಭಯದಿಂದಿರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು