ಯೋಹಾನ 4:2 - ಪರಿಶುದ್ದ ಬೈಬಲ್2 (ವಾಸ್ತವವಾಗಿ ಜನರಿಗೆ ದೀಕ್ಷಾಸ್ನಾನ ಕೊಟ್ಟದ್ದು ಯೇಸುವಲ್ಲ. ಆತನ ಶಿಷ್ಯರೇ ಜನರಿಗೆ ದೀಕ್ಷಾಸ್ನಾನ ಮಾಡಿಸಿದರು.) ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 (ಆದರೆ ಯೇಸು ತಾನೇ ದೀಕ್ಷಾಸ್ನಾನ ಮಾಡಿಸುತ್ತಿರಲಿಲ್ಲ. ಆತನ ಶಿಷ್ಯರೇ ಮಾಡಿಸುತ್ತಿದ್ದರು), ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 (ವಾಸ್ತವವಾಗಿ ದೀಕ್ಷಾಸ್ನಾನವನ್ನು ಮಾಡಿಸುತ್ತಿದ್ದವರು ಯೇಸುವಿನ ಶಿಷ್ಯರೇ ಹೊರತು ಯೇಸುವಲ್ಲ). ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2-3 ಆತನು ಯೂದಾಯವನ್ನು ಬಿಟ್ಟು ಗಲಿಲಾಯಕ್ಕೆ ತಿರಿಗಿ ಹೋದನು. (ಆದರೂ ಸ್ನಾನ ಮಾಡಿಸುತ್ತಿದ್ದವನು ಯೇಸುವಲ್ಲ; ಆತನ ಶಿಷ್ಯರೇ ಮಾಡಿಸುತ್ತಿದ್ದರು.) ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆದರೆ ಯೇಸು ತಾವೇ ದೀಕ್ಷಾಸ್ನಾನ ಮಾಡಿಸುತ್ತಿರಲಿಲ್ಲ. ಅವರ ಶಿಷ್ಯರು ಮಾಡಿಸುತ್ತಿದ್ದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ಖರೆ ಮಟ್ಲ್ಯಾರ್, ಜೆಜುನ್ ಅಪ್ನಿ ಕೊನಾಕ್ಬಿ ಬಾಲ್ತಿಮ್ ದಿವ್ಕ್ ನಾ ತ್ಯೆಚ್ಯಾ ಶಿಸಾನಿ ಬಾಲ್ತಿಮ್ ದಿಲ್ಯಾನಿ. ಅಧ್ಯಾಯವನ್ನು ನೋಡಿ |