Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 4:26 - ಪರಿಶುದ್ದ ಬೈಬಲ್‌

26 ಆಗ ಯೇಸು, “ಆತನೇ ಈಗ ನಿನ್ನೊಂದಿಗೆ ಮಾತಾಡುತ್ತಿದ್ದಾನೆ. ನಾನೇ ಮೆಸ್ಸೀಯ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಯೇಸು ಆಕೆಗೆ “ನಿನ್ನ ಸಂಗಡ ಮಾತನಾಡುತ್ತಿರುವ ನಾನೇ ಆತನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಆಗ ಯೇಸು, “ನಿನ್ನೊಡನೆ ಮಾತನಾಡುತ್ತಿರುವ ನಾನೇ ಆತನು,” ಎಂದು ನುಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಯೇಸು ಆಕೆಗೆ - ನಿನ್ನ ಸಂಗಡ ಮಾತಾಡುತ್ತಿರುವ ನಾನೇ ಆ ಮೆಸ್ಸೀಯನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಯೇಸು ಆಕೆಗೆ, “ನಿನ್ನೊಂದಿಗೆ ಮಾತನಾಡುವ ನಾನೇ ಆತನು!” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ತನ್ನಾ ಜೆಜುನ್ ಸಾಂಗಲ್ಲ್ಯಾನ್ , “ತುಜೆಕ್ಡೆ ಬೊಲುಲಾ ಹ್ಯೊಚ್ ತೊ ಮಿಯಾ” ಮನುನ್ ಜಬಾಬ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 4:26
10 ತಿಳಿವುಗಳ ಹೋಲಿಕೆ  

ನೀವು ನಿಮ್ಮ ಪಾಪಗಳಲ್ಲೇ ಸಾಯುವಿರಿ ಎಂದು ನಾನು ನಿಮಗೆ ಹೇಳಿದೆ. ಹೌದು, ನಾನೇ ಆತನೆಂಬುದನ್ನು ನೀವು ನಂಬದಿದ್ದರೆ ನಿಮ್ಮ ಪಾಪಗಳಲ್ಲಿಯೇ ನೀವು ಸಾಯುವಿರಿ” ಎಂದು ಹೇಳಿದನು.


ಇಗೋ, ಕಡೆಯವರಾಗಿರುವ ಕೆಲವರು ಮೊದಲಿನವರಾಗುವರು, ಮೊದಲಿನವರಾಗಿರುವ ಕೆಲವರು ಕಡೆಯವರಾಗುವರು.”


ನನ್ನ ಸ್ವಂತ ಹಣವನ್ನು ನನಗೆ ಇಷ್ಟಬಂದ ಹಾಗೆ ನಾನು ಕೊಡಬಹುದಲ್ಲವೇ? ನಾನು ಅವರಿಗೆ ಒಳ್ಳೆಯದನ್ನು ಮಾಡಿದ್ದಕ್ಕಾಗಿ ನೀನು ಹೊಟ್ಟೆಕಿಚ್ಚುಪಡುವೆಯಾ?’ ಎಂದನು.


ಬಳಿಕ ಯೇಸು ತನ್ನ ಶಿಷ್ಯರಿಗೆ, ತಾನು ಕ್ರಿಸ್ತನೆಂಬುದನ್ನು ಯಾರಿಗೂ ಹೇಳಕೂಡದೆಂದು ಎಚ್ಚರಿಕೆ ಕೊಟ್ಟನು.


ಆದ್ದರಿಂದ ಆತನು ಅವರಿಗೆ, “ನೀವು ಮನುಷ್ಯಕುಮಾರನನ್ನು ಮೇಲಕ್ಕೇರಿಸುವಿರಿ (ಕೊಲ್ಲುವಿರಿ). ನಾನೇ ಆತನೆಂಬುದು ಆಗ ನಿಮಗೆ ತಿಳಿಯುವುದು. ನಾನು ಈ ಕಾರ್ಯಗಳನ್ನು ನನ್ನ ಸ್ವಂತ ಅಧಿಕಾರದಿಂದ ಮಾಡುತ್ತಿಲ್ಲ ಎಂಬುದನ್ನು ನೀವು ತಿಳಿದುಕೊಳ್ಳುವಿರಿ. ಅಲ್ಲದೆ, ತಂದೆಯು ನನಗೆ ಉಪದೇಶಿಸಿದ ಸಂಗತಿಗಳನ್ನು ಮಾತ್ರ ನಾನು ಹೇಳುತ್ತೇನೆಂಬುದೂ ನಿಮಗೆ ಅರಿವಾಗುವುದು.


ಅದು ನೆರವೇರುವಾಗ ನಾನೇ ಕ್ರಿಸ್ತನೆಂದು ನೀವು ನಂಬಬೇಕೆಂದು, ಅದು ನೆರವೇರವುದಕ್ಕಿಂತ ಮೊದಲೇ ಅದನ್ನು ನಿಮಗೆ ತಿಳಿಸುತ್ತಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು