ಯೋಹಾನ 4:29 - ಪರಿಶುದ್ದ ಬೈಬಲ್29 “ನಾನು ಈವರೆಗೆ ಮಾಡಿರುವ ಪ್ರತಿಯೊಂದನ್ನೂ ಒಬ್ಬ ವ್ಯಕ್ತಿ ನನಗೆ ತಿಳಿಸಿದನು. ಬಂದು ಅವನನ್ನು ನೋಡಿರಿ. ಆತನೇ ಕ್ರಿಸ್ತನಿರಬಹುದು” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 “ಅಲ್ಲಿ ಒಬ್ಬನಿದ್ದಾನೆ, ನಾನು ಇದುವರೆಗೆ ಮಾಡಿದ್ದನ್ನೆಲ್ಲಾ ನನಗೆ ತಿಳಿಸಿದನು. ಬಂದು ಅವನನ್ನು ನೋಡಿರಿ. ಬರತಕ್ಕ ಕ್ರಿಸ್ತನು ಅವನೇ ಇರಬಹುದೋ?” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 “ನಾನು ಮಾಡಿದ್ದ ಕೃತ್ಯಗಳನ್ನೆಲ್ಲಾ ಕಂಡಂತೆ ತಿಳಿಸಿದ ಒಬ್ಬ ವ್ಯಕ್ತಿ ಅಲ್ಲಿ ಇದ್ದಾರೆ, ಬಂದು ನೋಡಿ, ಅವರೇ ಅಭಿಷಿಕ್ತನಾದ ಲೋಕೋದ್ಧಾರಕ ಏಕಾಗಿರಬಾರದು?” ಎಂದು ಊರಿನ ಜನರನ್ನು ಕರೆದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಅಲ್ಲಿ ಒಬ್ಬನಿದ್ದಾನೆ, ನಾನು ಇದುವರೆಗೆ ಮಾಡಿದ್ದನ್ನೆಲ್ಲಾ ನನಗೆ ಹೇಳಿದನು; ಬಂದು ಅವನನ್ನು ನೋಡಿರಿ; ಬರತಕ್ಕ ಕ್ರಿಸ್ತನು ಅವನೇ ಏನೋ? ಎಂದು ಹೇಳಲು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 “ಬನ್ನಿರಿ, ನಾನು ಮಾಡಿದವುಗಳನ್ನೆಲ್ಲಾ ನನಗೆ ತಿಳಿಸಿದ ವ್ಯಕ್ತಿಯನ್ನು ಕಾಣಿರಿ, ಬರತಕ್ಕ ಕ್ರಿಸ್ತ ಇವರೇ ಆಗಿರಬಹುದು?” ಎಂದಳು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್29 “ಯೆವಾ, ಅನಿ ಮಿಯಾ ಮಾಜ್ಯಾ ಜಿವನಾತ್ ಕರಲ್ಲೆ ಸಗ್ಳೆ ಸಾಂಗಲ್ಲ್ಯಾ ಮಾನ್ಸಾಕ್ ಬಗಾ ಯೆವಾ, ತೊ ಮೆಸ್ಸಿಯಾಚ್ ರ್‍ಹಾವ್ಕ್ ಫಿರೆ ಕಾಯ್?” ಮನುನ್ ಸಾಂಗ್ಲಿನ್. ಅಧ್ಯಾಯವನ್ನು ನೋಡಿ |