ಯೋಹಾನ 4:50 - ಪರಿಶುದ್ದ ಬೈಬಲ್50 ಯೇಸು ಅವನಿಗೆ, “ಹೋಗು, ನಿನ್ನ ಮಗನು ಬದುಕುವನು” ಎಂದು ಉತ್ತರಕೊಟ್ಟನು. ಯೇಸುವಿನ ಮಾತನ್ನು ಅವನು ನಂಬಿ ಮನೆಗೆ ಹಿಂತಿರುಗಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201950 ಯೇಸು ಅವನಿಗೆ “ಹೋಗು ನಿನ್ನ ಮಗನು ಬದುಕುತ್ತಾನೆ” ಎಂದು ಹೇಳಿದನು. ಆ ಮನುಷ್ಯನು ಯೇಸು ತನಗೆ ಹೇಳಿದ ಮಾತನ್ನು ನಂಬಿ ಹೊರಟು ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)50 ಆಗ ಯೇಸು, “ಹೋಗು, ನಿನ್ನ ಮಗನು ಬದುಕುತ್ತಾನೆ,” ಎಂದು ಹೇಳಿದರು. ಆ ಅಧಿಕಾರಿ ಯೇಸುವಿನ ಮಾತನ್ನು ನಂಬಿ ಹೊರಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)50 ಯೇಸು ಅವನಿಗೆ - ನಿನ್ನ ಮಗನು ಬದುಕುತ್ತಾನೆ ಹೋಗು ಎಂದು ಉತ್ತರ ಕೊಟ್ಟನು. ಆ ಗೃಹಸ್ಥನು ಯೇಸು ತನಗೆ ಹೇಳಿದ ಮಾತನ್ನು ನಂಬಿ ಹೊರಟುಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ50 ಯೇಸು ಅವನಿಗೆ, “ಹೋಗು, ನಿನ್ನ ಮಗನು ಬದುಕುವನು,” ಎಂದರು. ಆ ಮನುಷ್ಯನು ಯೇಸು ತನಗೆ ಹೇಳಿದ ಮಾತನ್ನು ನಂಬಿ ಹೊರಟುಹೋದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್50 ಜೆಜುನ್ ತೆಕಾ, ತುಜೊ ಲೆಕ್ ಝಿತ್ತೊ ರ್‍ಹಾತಾ,“ಮನುನ್ ಸಾಂಗ್ಲ್ಯಾನ್. ತ್ಯಾ ಮಾನ್ಸಾನ್ ಜೆಜುಚ್ಯಾ ಗೊಸ್ಟಿ ವರ್ತಿ ವಿಶ್ವಾಸ್ ಕರ್ಲ್ಯಾನ್, ಅನಿ ತೊ ಗೆಲೊ. ಅಧ್ಯಾಯವನ್ನು ನೋಡಿ |