ಯೋಹಾನ 5:31 - ಪರಿಶುದ್ದ ಬೈಬಲ್31 “ನನ್ನ ವಿಷಯವಾಗಿ ನಾನೇ ಹೇಳಿಕೊಂಡರೆ, ನನ್ನ ಸಾಕ್ಷಿಯು ಸತ್ಯವಾದದ್ದಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ನನ್ನ ವಿಷಯವಾಗಿ ನಾನೇ ಸಾಕ್ಷಿ ಹೇಳಿಕೊಂಡರೆ ನನ್ನ ಸಾಕ್ಷಿಯು ಸತ್ಯವಾದದ್ದಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 “ನನ್ನ ಪರವಾಗಿ ನಾನೇ ಸಾಕ್ಷಿನೀಡಿದರೆ ನನ್ನ ಸಾಕ್ಷಿಗೆ ಬೆಲೆಯಿರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ನನ್ನ ವಿಷಯವಾಗಿ ನಾನೇ ಸಾಕ್ಷಿ ಹೇಳಿಕೊಂಡರೆ ನನ್ನ ಸಾಕ್ಷಿ ನಿಜವಾಗದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 “ನನ್ನನ್ನು ಕುರಿತು ನಾನೇ ಸಾಕ್ಷಿಹೇಳಿಕೊಂಡರೆ ನನ್ನ ಸಾಕ್ಷಿಯು ಸತ್ಯವಾದದ್ದಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್31 “ಜರ್ ತರ್ ಮಿಯಾಚ್ ಮಾಜ್ಯಾ ವಿಶಯಾತ್ ಸಾಕ್ಷಿ ದಿತಾ, ತರ್ ಮಿಯಾ ಸಾಂಗ್ತಲೆ ಖರೆ ಮನುನ್ ಮಾನುನ್ ಘೆವ್ಕ್ ಹೊಯ್ನಾ”. ಅಧ್ಯಾಯವನ್ನು ನೋಡಿ |