ಯೋಹಾನ 5:32 - ಪರಿಶುದ್ದ ಬೈಬಲ್32 ಆದರೆ ನನ್ನ ವಿಷಯವಾಗಿ ಜನರಿಗೆ ಹೇಳುವ ಮತ್ತೊಬ್ಬ ವ್ಯಕ್ತಿಯಿದ್ದಾನೆ. ನನ್ನ ಬಗ್ಗೆ ಅವನು ಹೇಳುವ ಸಂಗತಿಗಳು ಸತ್ಯವಾಗಿವೆಯೆಂದು ನನಗೆ ಗೊತ್ತಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ನನ್ನ ವಿಷಯವಾಗಿ ಸಾಕ್ಷಿ ಹೇಳುವವನು ಮತ್ತೊಬ್ಬನಿದ್ದಾನೆ. ಆತನು ನನ್ನ ವಿಷಯವಾಗಿ ಹೇಳುವ ಸಾಕ್ಷಿಯು ನಿಜವೆಂದು ನಾನು ಬಲ್ಲೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ನನ್ನ ಪರವಾಗಿ ಸಾಕ್ಷಿ ನೀಡುವಾತನು ಇನ್ನೊಬ್ಬನಿದ್ದಾನೆ. ಆತನು ನೀಡುವ ಸಾಕ್ಷ್ಯಕ್ಕೆ ಬೆಲೆಯಿದೆ ಎಂದು ನಾನು ಬಲ್ಲೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ನನ್ನ ವಿಷಯವಾಗಿ ಸಾಕ್ಷಿಹೇಳುವವನು ಮತ್ತೊಬ್ಬನಿದ್ದಾನೆ; ಆತನು ನನ್ನ ವಿಷಯವಾಗಿ ಹೇಳುವ ಸಾಕ್ಷಿ ನಿಜವೆಂದು ಬಲ್ಲೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ನನ್ನನ್ನು ಕುರಿತು ಸಾಕ್ಷಿಕೊಡುವವರು ಬೇರೊಬ್ಬರಿದ್ದಾರೆ. ಅವರು ನನ್ನ ವಿಷಯದಲ್ಲಿ ಕೊಡುವ ಸಾಕ್ಷಿಯೇ ಸತ್ಯವಾದುದೆಂದು ನಾನು ಬಲ್ಲೆನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್32 ಖರೆ ಕೊನ್ ಕಿ ದುಸ್ರೊಚ್ ಮಾಜ್ಯಾ ವಿಶಯಾತ್ ಸಾಕ್ಷಿ ದಿತಾ, ಅನಿ ತೊ ಸಾಂಗ್ತಲಿ ಸಾಕ್ಷಿ ಖರಿ ಹಾಯ್. ಅಧ್ಯಾಯವನ್ನು ನೋಡಿ |