Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 6:18 - ಪರಿಶುದ್ದ ಬೈಬಲ್‌

18 ಗಾಳಿಯು ಬಹು ರಭಸವಾಗಿ ಬೀಸುತ್ತಿತ್ತು. ಸರೋವರದ ಅಲೆಗಳು ದೊಡ್ಡದಾಗುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಬಿರುಗಾಳಿ ಬೀಸುತ್ತಿದ್ದುದರಿಂದ ಸಮುದ್ರವು ಅಲ್ಲೋಲಕಲ್ಲೋಲವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅಷ್ಟರಲ್ಲಿ ರಭಸವಾದ ಗಾಳಿ ಬೀಸತೊಡಗಿತು. ಸರೋವರವು ಅಲ್ಲೋಲಕಲ್ಲೋಲವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಇದಲ್ಲದೆ ಬಿರುಗಾಳಿ ಬೀಸುವದರಿಂದ ಸಮುದ್ರವು ಅಲ್ಲಕಲ್ಲೋಲವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆಗ ರಭಸವಾದ ಗಾಳಿಯು ಬೀಸಿದ್ದರಿಂದ ಸರೋವರವು ಅಲ್ಲೋಲಕಲ್ಲೋಲವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ತನ್ನಾ ಎಕ್ ಮೊಟೊ ವಾರೊ ಉಟ್ಲೊ, ಅನಿ ಪಾನಿಯಾಕ್ ವೈರ್-ಖಾಯ್ಲ್ ಕರುಕ್‍ಲಾಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 6:18
5 ತಿಳಿವುಗಳ ಹೋಲಿಕೆ  

ಆತನು ಭೂಮಿಯ ಮೇಲೆಲ್ಲಾ ಮೋಡಗಳನ್ನು ಏಳಮಾಡುವನು; ಮಿಂಚನ್ನೂ ಮಳೆಯನ್ನೂ ಬರಮಾಡುವನು; ಗಾಳಿಯನ್ನು ಬೀಸಮಾಡುವನು.


ಆತನು ಆಜ್ಞಾಪಿಸಲು ಬಲವಾದ ಗಾಳಿ ಬೀಸತೊಡಗಿತು; ಅಲೆಗಳು ದೊಡ್ಡದಾಗತೊಡಗಿದವು.


ಅಷ್ಟರಲ್ಲಿ ದೋಣಿಯು ಸರೋವರದ ಮೇಲೆ ಬಹಳ ದೂರ ಹೋಗಿತ್ತು. ಎದುರುಗಾಳಿಯಿಂದ ಅಲೆಗಳ ಬಡಿತಕ್ಕೆ ಸಿಕ್ಕಿಹಾಕಿಕೊಂಡಿತ್ತು.


ಆಗಲೇ ಕತ್ತಲಾಗಿತ್ತು. ಯೇಸು ಅವರ ಬಳಿಗೆ ಇನ್ನೂ ಬಂದಿರಲಿಲ್ಲ. ಆದ್ದರಿಂದ ಶಿಷ್ಯರು ದೋಣಿಯನ್ನು ಹತ್ತಿ ಸರೋವರದ ಆಚೆಯ ಕಡೆಯಿದ್ದ ಕಪೆರ್ನೌಮಿಗೆ ಹೊರಟರು.


ಅವರು ಹುಟ್ಟುಹಾಕುತ್ತಾ ಸುಮಾರು ಮೂರು ಅಥವಾ ನಾಲ್ಕು ಮೈಲಿಗಳವರೆಗೆ ದೋಣಿಯನ್ನು ನಡೆಸಿದ ನಂತರ ಯೇಸುವನ್ನು ಕಂಡರು. ಆತನು ನೀರಿನ ಮೇಲೆ ನಡೆಯುತ್ತಾ ದೋಣಿಯ ಸಮೀಪಕ್ಕೆ ಬರುತ್ತಿರುವುದನ್ನು ಕಂಡು ಅವರಿಗೆ ಭಯವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು